Job · chapter 38 · verse 3
Job 38:3 in Kannada
ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
Purushana haage naduvannu kattiko; naanu ninnannu keluvenu; neenu nanage uttara kodu.
Job 38:3 in English
- King James Version (KJV)
- Gird up now thy loins like a man; for I will demand of thee, and answer thou me.
- World English Bible (WEB)
- Brace yourself like a man, for I will question you, then you answer me!
- American Standard Version (ASV)
- Gird up now thy loins like a man; For I will demand of thee, and declare thou unto me.
- Bible in Basic English (BBE)
- Get your strength together like a man of war; I will put questions to you, and you will give me the answers.
- Darby Translation (DBY)
- Gird up now thy loins like a man; and I will demand of thee, and inform thou me.
- Webster's Bible (WBS)
- Gird up now thy loins like a man; for I will demand of thee, and answer thou me.
- Young's Literal Translation (YLT)
- Gird, I pray thee, as a man, thy loins, And I ask thee, and cause thou Me to know.
Read in context
- 1ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು--
- 2ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
- 3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
- 4ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
- 5ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
Cross references
- Job 40:7 ಯೋಬನು 40:7ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು.
- Exodus 12:11 ವಿಮೋಚನಕಾಂಡ 12:11ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.
- Jeremiah 1:17 ಯೆರೆಮೀಯ 1:17ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- 1 Kings 18:46 1 ಅರಸುಗಳು 18:46ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- Job 13:22 ಯೋಬನು 13:22ಆಗ ನೀನು ಕರೆಯುವಿ, ನಾನು ಉತ್ತರಿಸುವೆನು; ಅಥವಾ ನಾನು ಮಾತನಾಡುತ್ತೇನೆ, ನೀನು ನನಗೆ ಉತ್ತರ ಕೊಡು.
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Job 23:3–7 ಯೋಬನು 23:3–7ನಾನು ತಿಳಿದುಕೊಂಡು ಆತನನ್ನು ಕಂಡುಕೊಂಡರೆ ಎಷ್ಟೋ ಒಳ್ಳೇದು! ಆತನ ಪೀಠದ ತನಕ ಬರುವೆನು. ನ್ಯಾಯವನ್ನು ಆತನ ಮುಂದೆ ಸಿದ್ಧಮಾಡುವೆನು; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುವೆನು. ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು. ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು. ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
- Job 31:35–37 ಯೋಬನು 31:35–37ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ. ನನ್ನ ಹೆಗಲಲ್ಲಿ ಅದನ್ನು ನಿಶ್ಚಯವಾಗಿ ಹೊರುವೆನು; ಅದನ್ನು ಕಿರೀಟವಾಗಿ ಕಟ್ಟಿಕೊಳ್ಳುವೆನು. ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.