Job · chapter 38 · verse 32
Job 38:32 in Kannada
ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ?
Neenu raashigalannu avugala kaaladalli horage tarutteeyo? Illave saptataaregalannu avugala putrara sahita vaagi neenu nadisutteeyo?
Job 38:32 in English
- King James Version (KJV)
- Canst thou bring forth Mazzaroth in his season? or canst thou guide Arcturus with his sons?
- World English Bible (WEB)
- Can you lead the constellations out in their season? Or can you guide the Bear with her cubs?
- American Standard Version (ASV)
- Canst thou lead forth the Mazzaroth in their season? Or canst thou guide the Bear with her train?
- Bible in Basic English (BBE)
- Do you make Mazzaroth come out in its right time, or are the Bear and its children guided by you?
- Darby Translation (DBY)
- Dost thou bring forth the constellations each in its season? or dost thou guide the Bear with her sons?
- Webster's Bible (WBS)
- Canst thou bring forth Mazzaroth in its season? or canst thou guide Arcturus with its sons?
- Young's Literal Translation (YLT)
- Dost thou bring out Mazzaroth in its season? And Aysh for her sons dost thou comfort?
Read in context
- 30ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು.
- 31ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?
- 32ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ?
- 33ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?
- 34ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
Cross references
- Job 38:31 ಯೋಬನು 38:31ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?
- Job 9:9 ಯೋಬನು 9:9ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ.
- 2 Kings 23:5 2 ಅರಸುಗಳು 23:5ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.