Job · chapter 38 · verse 33
Job 38:33 in Kannada
ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?
Aakaashada kattale galannu neenu tilukollutteeyo? Illave adara adhikaaravannu bhoomiyalli nirnayi sutteeyo?
Job 38:33 in English
- King James Version (KJV)
- Knowest thou the ordinances of heaven? canst thou set the dominion thereof in the earth?
- World English Bible (WEB)
- Do you know the laws of the heavens? Can you establish its dominion over the earth?
- American Standard Version (ASV)
- Knowest thou the ordinances of the heavens? Canst thou establish the dominion thereof in the earth?
- Bible in Basic English (BBE)
- Have you knowledge of the laws of the heavens? did you give them rule over the earth?
- Darby Translation (DBY)
- Knowest thou the ordinances of the heavens? dost thou determine their rule over the earth?
- Webster's Bible (WBS)
- Knowest thou the ordinances of heaven? canst thou set its dominion on the earth?
- Young's Literal Translation (YLT)
- Hast thou known the statutes of heaven? Or dost thou appoint Its dominion in the earth?
Read in context
- 31ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?
- 32ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ?
- 33ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?
- 34ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
- 35ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?
Cross references
- Jeremiah 31:35–36 ಯೆರೆಮೀಯ 31:35–36ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ-- ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.
- Genesis 8:22 ಆದಿಕಾಂಡ 8:22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Job 38:12–13 ಯೋಬನು 38:12–13ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ? ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ?
- Genesis 1:16 ಆದಿಕಾಂಡ 1:16ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.
- Psalm 148:6 ಕೀರ್ತನೆಗಳು 148:6ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.
- Jeremiah 33:25 ಯೆರೆಮೀಯ 33:25ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
- Psalm 119:90–91 ಕೀರ್ತನೆಗಳು 119:90–91ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ. ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.