Job · chapter 38 · verse 34
Job 38:34 in Kannada
ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
Neerina samruddhiyu ninnannu muchchuva haage ninna shabdavannu modagala kadege ettutteeyo?
Job 38:34 in English
- King James Version (KJV)
- Canst thou lift up thy voice to the clouds, that abundance of waters may cover thee?
- World English Bible (WEB)
- “Can you lift up your voice to the clouds, that abundance of waters may cover you?
- American Standard Version (ASV)
- Canst thou lift up thy voice to the clouds, That abundance of waters may cover thee?
- Bible in Basic English (BBE)
- Is your voice sent up to the cloud, so that you may be covered by the weight of waters?
- Darby Translation (DBY)
- Dost thou lift up thy voice to the clouds, that floods of waters may cover thee?
- Webster's Bible (WBS)
- Canst thou lift thy voice to the clouds, that abundance of waters may cover thee?
- Young's Literal Translation (YLT)
- Dost thou lift up to the cloud thy voice, And abundance of water doth cover thee?
Read in context
- 32ನೀನು ರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ತರುತ್ತೀಯೋ? ಇಲ್ಲವೆ ಸಪ್ತತಾರೆಗಳನ್ನು ಅವುಗಳ ಪುತ್ರರ ಸಹಿತ ವಾಗಿ ನೀನು ನಡಿಸುತ್ತೀಯೋ?
- 33ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?
- 34ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
- 35ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?
- 36ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ?
Cross references
- Job 22:11 ಯೋಬನು 22:11ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ.
- Zechariah 10:1 ಜೆಕರ್ಯ 10:1ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
- 1 Samuel 12:18 1 ಸಮುವೇಲನು 12:18ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.
- Amos 5:8 ಆಮೋಸ 5:8ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ.
- Job 36:27–28 ಯೋಬನು 36:27–28ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ. ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ.
- James 5:18 ಯಾಕೋಬನು 5:18ತಿರಿಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಬೆಳೆಯಿತು.