Job · chapter 38 · verse 35
Job 38:35 in Kannada
ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?
Minchugalu hogi igo, iddevendu ninage heluva haage neenu avugalannu kaluhisuttee yo?
Job 38:35 in English
- King James Version (KJV)
- Canst thou send lightnings, that they may go, and say unto thee, Here we [are]?
- World English Bible (WEB)
- Can you send out lightnings, that they may go? Do they report to you, ‘Here we are’?
- American Standard Version (ASV)
- Canst thou send forth lightnings, that they may go, And say unto thee, Here we are?
- Bible in Basic English (BBE)
- Do you send out the thunder-flames, so that they may go, and say to you, Here we are?
- Darby Translation (DBY)
- Dost thou send forth lightnings that they may go, and say unto thee, Here we are?
- Webster's Bible (WBS)
- Canst thou send lightnings, that they may go, and say to thee, Here we [are] ?
- Young's Literal Translation (YLT)
- Dost thou send out lightnings, and they go And say unto thee, 'Behold us?'
Read in context
- 33ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?
- 34ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
- 35ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?
- 36ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ?
- 37ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ;
Cross references
- Job 36:32 ಯೋಬನು 36:32ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
- Job 37:3 ಯೋಬನು 37:3ಎಲ್ಲಾ ಆಕಾಶದ ಕೆಳಗೆ ಆತನು ಅದನ್ನು ನಡಿಸುತ್ತಾನೆ. ತನ್ನ ಮಿಂಚನ್ನು ಭೂಮಿಯ ಅಂಚುಗಳ ವರೆಗೆ ನಡಿಸುತ್ತಾನೆ.
- Revelation 11:5–6 ಪ್ರಕಟನೆ 11:5–6ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು. ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
- 2 Kings 1:14 2 ಅರಸುಗಳು 1:14ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ ಅವರ ಐವತ್ತು ಮಂದಿಯನ್ನೂ ದಹಿ ಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ ಎಂದು ಹೇಳಿ ಅವ ನನ್ನು ಬೇಡಿಕೊಂಡನು.
- Numbers 16:35 ಅರಣ್ಯಕಾಂಡ 16:35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Isaiah 65:1 ಯೆಶಾಯ 65:1ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.
- 1 Samuel 22:12 1 ಸಮುವೇಲನು 22:12ಅವರೆಲ್ಲರೂ ಅರಸನ ಬಳಿಗೆ ಬಂದರು. ಆಗ ಸೌಲನು--ಅಹೀಟೂಬನ ಮಗನೇ, ಕೇಳು ಅಂದನು. ಅದಕ್ಕವನು--ಇಗೋ, ನನ್ನ ಒಡೆಯನೇ, ನಾನು ಇಲ್ಲಿದ್ದೇನೆ ಅಂದನು.
- 2 Kings 1:10 2 ಅರಸುಗಳು 1:10ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.
- Numbers 11:1 ಅರಣ್ಯಕಾಂಡ 11:1ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು.
- Exodus 9:23–25 ವಿಮೋಚನಕಾಂಡ 9:23–25ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
- Leviticus 10:2 ಯಾಜಕಕಾಂಡ 10:2ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- Isaiah 6:8 ಯೆಶಾಯ 6:8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.