Job · chapter 38 · verse 36
Job 38:36 in Kannada
ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ?
Yaavanu antaryadalli jnyaana idu ttaane; illave yaavanu hrudayakke grahikeyannu kottiddaane?
Job 38:36 in English
- King James Version (KJV)
- Who hath put wisdom in the inward parts? or who hath given understanding to the heart?
- World English Bible (WEB)
- Who has put wisdom in the inward parts? Or who has given understanding to the mind?
- American Standard Version (ASV)
- Who hath put wisdom in the inward parts? Or who hath given understanding to the mind?
- Bible in Basic English (BBE)
- Who has put wisdom in the high clouds, or given knowledge to the lights of the north?
- Darby Translation (DBY)
- Who hath put wisdom in the inward parts? or who hath given understanding to the mind?
- Webster's Bible (WBS)
- Who hath put wisdom in the inward parts? or who hath given understanding to the heart?
- Young's Literal Translation (YLT)
- Who hath put in the inward parts wisdom? Or who hath given To the covered part understanding?
Read in context
- 34ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
- 35ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?
- 36ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ?
- 37ಯಾವನು ಮೋಡಗಳನ್ನು ಜ್ಞಾನ ದಿಂದ ಎಣಿಸುತ್ತಾನೆ;
- 38ದೂಳಿಯು ಗಟ್ಟಿಯಾಗುತ್ತಾ ಬರುವಾಗ ಮತ್ತು ಗಡ್ಡೆಗಳು ಒಟ್ಟಾಗಿ ಅಂಟುವಾಗ ಆಕಾಶದ ಬುದ್ಧಲಿಗಳನ್ನು ಹೊಯ್ಯುವವನಾರು?
Cross references
- Job 32:8 ಯೋಬನು 32:8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
- Psalm 51:6 ಕೀರ್ತನೆಗಳು 51:6ಇಗೋ, ಅಂತರಂಗದಲ್ಲಿ ನೀನು ಸತ್ಯವನ್ನು ಅಪೇಕ್ಷಿಸುತ್ತೀ; ರಹಸ್ಯದಲ್ಲಿ ನನಗೆ ಜ್ಞಾನವನ್ನು ನೀನು ತಿಳಿಯಮಾಡು.
- Proverbs 2:6 ಜ್ಞಾನೋಕ್ತಿಗಳು 2:6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- Ecclesiastes 2:26 ಪ್ರಸಂಗಿ 2:26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- James 1:5 ಯಾಕೋಬನು 1:5ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- Exodus 31:3 ವಿಮೋಚನಕಾಂಡ 31:3ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Exodus 36:1–2 ವಿಮೋಚನಕಾಂಡ 36:1–2ತರುವಾಯ ಬೆಚಲೇಲನೂ ಒಹೋಲಿ ಯಾಬನೂ ಪರಿಶುದ್ಧ ಸ್ಥಳದ ಸೇವೆ ಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಹೇಗೆ ಮಾಡಬೇಕೆಂದು ತಿಳಿಯುವ ಹಾಗೆ ಕರ್ತನಿಂದ ಜ್ಞಾನ ವಿವೇಕಗಳನ್ನು ಹೊಂದಿದ ಹೃದಯದವರೆಲ್ಲರೂ ಕರ್ತನು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡಿ ದರು. ತರುವಾಯ ಪರಿಶುದ್ಧ ಸ್ಥಳದ ಸೇವೆಗೋಸ್ಕರ ಪ್ರತಿ ವಿಧವಾದ ಕೆಲಸ ಮಾಡುವದನ್ನು ತಿಳುಕೊಳ್ಳುವ ದಕ್ಕಾಗಿ ಆತನು ಜ್ಞಾನ ವಿವೇಕಗಳನ್ನು ಅನುಗ್ರಹಿಸಿದ ಬೆಚಲೇಲನೂ ಒಹೋಲಿಯಾಬನೂ ಜ್ಞಾನ ವಿವೇಕ ವಿದ್ದವರೆಲ್ಲರೂ ಎಲ್ಲವನ್ನೂ ಕರ್ತನು ಆಜ್ಞಾಪಿಸಿದಂತೆ ಮಾಡಿದರು. ಬೆಚಲೇಲನನ್ನೂ ಒಹೋಲಿಯಾಬನನ್ನೂ ಕರ್ತನು ಯಾರ ಹೃದಯಗಳಲ್ಲಿ ಜ್ಞಾನವಿಟ್ಟನೋ ಆ ಜ್ಞಾನ ಹೃದಯವಿದ್ದ ಪ್ರತಿಯೊಬ್ಬನನ್ನೂ ಆ ಕೆಲಸ ಮಾಡುವದಕ್ಕೆ ಹೃದಯವು ಪ್ರೇರೇಪಿಸಲ್ಪಟ್ಟ ಪ್ರತಿ ಯೊಬ್ಬನನ್ನೂ ಮೋಶೆಯು ಕರೆದನು.
- Isaiah 28:26 ಯೆಶಾಯ 28:26ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದು ತ್ತಾನೆ.