Job · chapter 38 · verse 4
Job 38:4 in Kannada
ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
Naanu bhoomige astivaara haakidaaga neenu elli iddi? Ninage grahike iddare tiliyapadisu.
Job 38:4 in English
- King James Version (KJV)
- Where wast thou when I laid the foundations of the earth? declare, if thou hast understanding.
- World English Bible (WEB)
- “Where were you when I laid the foundations of the earth? Declare, if you have understanding.
- American Standard Version (ASV)
- Where wast thou when I laid the foundations of the earth? Declare, if thou hast understanding.
- Bible in Basic English (BBE)
- Where were you when I put the earth on its base? Say, if you have knowledge.
- Darby Translation (DBY)
- Where wast thou when I founded the earth? Declare, if thou hast understanding.
- Webster's Bible (WBS)
- Where wast thou when I laid the foundations of the earth? declare, if thou hast understanding.
- Young's Literal Translation (YLT)
- Where wast thou when I founded earth? Declare, if thou hast known understanding.
Read in context
- 2ತಿಳು ವಳಿಕೆ ಇಲ್ಲದ ಮಾತುಗಳಿಂದ ಆಲೋಚನೆಯನ್ನು ಕತ್ತಲಾಗಿ ಮಾಡುವ ಇವನಾರು?
- 3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
- 4ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
- 5ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
- 6ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು?
Cross references
- Psalm 104:5 ಕೀರ್ತನೆಗಳು 104:5ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
- Hebrews 1:10 ಇಬ್ರಿಯರಿಗೆ 1:10ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.
- Proverbs 30:4 ಜ್ಞಾನೋಕ್ತಿಗಳು 30:4ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- Hebrews 1:2 ಇಬ್ರಿಯರಿಗೆ 1:2ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
- Psalm 102:25 ಕೀರ್ತನೆಗಳು 102:25ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
- Genesis 1:1 ಆದಿಕಾಂಡ 1:1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- Proverbs 8:29–30 ಜ್ಞಾನೋಕ್ತಿಗಳು 8:29–30ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು. ಆಗ ಆತನೊಂದಿಗೆ ಬೆಳೆದ ವನಂತೆ ಆತನ ಹತ್ತಿರ ಇದ್ದೆನು; ದಿನಾಲು ನಾನು ಆತನ ಆನಂದವಾಗಿ ಆತನ ಮುಂದೆ ಯಾವಾಗಲೂ ಸಂತೋಷಿಸುತ್ತಿದ್ದೆನು.
- Proverbs 8:22 ಜ್ಞಾನೋಕ್ತಿಗಳು 8:22ತನ್ನ ಮಾರ್ಗದ ಹಾದಿಯಲ್ಲಿ ಆತನ ಪುರಾತನ ಕಾರ್ಯಗಳಿಗಿಂತ ಮೊದಲು ಕರ್ತನು ನನ್ನನ್ನು ಪಡೆದು ಕೊಂಡಿದ್ದನು.