Job · chapter 38 · verse 41
Job 38:41 in Kannada
ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
Adara marigalu tinnuvadakke illade aledu, devarige moreyiduvaaga kaagege adara aahaaravannu siddhamaaduvavanaaru?
Job 38:41 in English
- King James Version (KJV)
- Who provideth for the raven his food? when his young ones cry unto God, they wander for lack of meat.
- World English Bible (WEB)
- Who provides for the raven his prey, when his young ones cry to God, and wander for lack of food?
- American Standard Version (ASV)
- Who provideth for the raven his prey, When his young ones cry unto God, [And] wander for lack of food?
- Bible in Basic English (BBE)
- Who gives in the evening the meat he is searching for, when his young ones are crying to God; when the young lions with loud noise go wandering after their food?
- Darby Translation (DBY)
- Who provideth for the raven his food, when his young ones cry unto God, [and] they wander for lack of meat?
- Webster's Bible (WBS)
- Who provideth for the raven his food? when his young ones cry to God, they wander for want of food.
- Young's Literal Translation (YLT)
- Who doth prepare for a raven his provision, When his young ones cry unto God? They wander without food.
Read in context
- 39ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?
- 40ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
- 41ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
Cross references
- Luke 12:24 ಲೂಕನು 12:24ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ.
- Matthew 6:26 ಮತ್ತಾಯನು 6:26ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
- Psalm 147:9 ಕೀರ್ತನೆಗಳು 147:9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Psalm 104:27–28 ಕೀರ್ತನೆಗಳು 104:27–28ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ. ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.