Job · chapter 38 · verse 5
Job 38:5 in Kannada
ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
Ninage tilididdare adara alategalannu haakida vanaaru? Illave adara mele gereyanneledavaru yaaru?
Job 38:5 in English
- King James Version (KJV)
- Who hath laid the measures thereof, if thou knowest? or who hath stretched the line upon it?
- World English Bible (WEB)
- Who determined its measures, if you know? Or who stretched the line on it?
- American Standard Version (ASV)
- Who determined the measures thereof, if thou knowest? Or who stretched the line upon it?
- Bible in Basic English (BBE)
- By whom were its measures fixed? Say, if you have wisdom; or by whom was the line stretched out over it?
- Darby Translation (DBY)
- Who set the measures thereof — if thou knowest? or who stretched a line upon it?
- Webster's Bible (WBS)
- Who hath laid the measures of it, if thou knowest? or who hath stretched the line upon it?
- Young's Literal Translation (YLT)
- Who placed its measures — if thou knowest? Or who hath stretched out upon it a line?
Read in context
- 3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
- 4ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
- 5ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
- 6ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು?
- 7ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
Cross references
- Isaiah 40:12 ಯೆಶಾಯ 40:12ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
- Zechariah 2:1–2 ಜೆಕರ್ಯ 2:1–2ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು. ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
- Job 11:9 ಯೋಬನು 11:9ಅದರ ಅಳತೆ ಭೂಮಿಗಿಂತ ಉದ್ದವೂ ಸಮುದ್ರಕ್ಕಿಂತ ಅಗಲವೂ ಆಗಿದೆ.
- 2 Corinthians 10:16 2 ಕೊರಿಂಥದವರಿಗೆ 10:16ನಿಮಗೆ ಆಚೆ ಇರುವ ಸೀಮೆಗಳಲ್ಲಿ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆ ನಮಗುಂಟು; ಆದರೆ ಮತ್ತೊಬ್ಬರ ಮೇರೆಯಲ್ಲಿ ಸಿದ್ಧವಾಗಿರುವವುಗಳು ನಮಗೆ ಸಿಕ್ಕಿದವುಗಳೆಂದು ನಾವು ಹೆಚ್ಚಳಪಡುವದಿಲ್ಲ.
- Isaiah 34:11 ಯೆಶಾಯ 34:11ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
- Psalm 19:4 ಕೀರ್ತನೆಗಳು 19:4ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
- Psalm 78:55 ಕೀರ್ತನೆಗಳು 78:55ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
- Job 28:25 ಯೋಬನು 28:25ನೀರನ್ನು ಅಳತೆಯಿಂದ ಪರಿಮಾಣ ನೋಡಿದ್ದಾನೆ.
- Proverbs 8:27 ಜ್ಞಾನೋಕ್ತಿಗಳು 8:27ಆತನು ಆಕಾಶಗಳನ್ನು ಸಿದ್ಧಪಡಿಸಿದಾಗ ಅಗಾಧದ ಮೇಲೆ ಚಕ್ರವನ್ನು ಹಾಕಿ ದಾಗ
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- Proverbs 8:29 ಜ್ಞಾನೋಕ್ತಿಗಳು 8:29ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.