Job · chapter 38 · verse 7
Job 38:7 in Kannada
ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
Aaga udayada nakshatragalu kooda harshadhvani maaduvaaga devara putrarellaa ullaa sadinda aarbhatisidaru.
Job 38:7 in English
- King James Version (KJV)
- When the morning stars sang together, and all the sons of God shouted for joy?
- World English Bible (WEB)
- when the morning stars sang together, and all the sons of God shouted for joy?
- American Standard Version (ASV)
- When the morning stars sang together, And all the sons of God shouted for joy?
- Bible in Basic English (BBE)
- When the morning stars made songs together, and all the sons of the gods gave cries of joy?
- Darby Translation (DBY)
- When the morning stars sang together, and all the sons of God shouted for joy?
- Webster's Bible (WBS)
- When the morning stars sang together, and all the sons of God shouted for joy?
- Young's Literal Translation (YLT)
- In the singing together of stars of morning, And all sons of God shout for joy,
Read in context
- 5ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
- 6ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು?
- 7ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
- 8ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು?
- 9ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ
Cross references
- Revelation 5:11 ಪ್ರಕಟನೆ 5:11ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.
- Job 1:6 ಯೋಬನು 1:6ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.
- Ezra 3:11–12 ಎಜ್ರನು 3:11–12ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು. ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Psalm 104:4 ಕೀರ್ತನೆಗಳು 104:4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
- Job 2:1 ಯೋಬನು 2:1ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು.
- Revelation 2:28 ಪ್ರಕಟನೆ 2:28ನಾನು ಅವನಿಗೆ ಉದಯನಕ್ಷತ್ರ ವನ್ನು ಕೊಡುವೆನು.ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
- Zechariah 4:7 ಜೆಕರ್ಯ 4:7ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.