Job · chapter 38 · verse 8
Job 38:8 in Kannada
ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು?
Samudravu garbhadolaginda horabandante, adu bedhisikondu bandaaga samudravannu baagalugalinda muchchidavanaaru?
Job 38:8 in English
- King James Version (KJV)
- Or [who] shut up the sea with doors, when it brake forth, [as if] it had issued out of the womb?
- World English Bible (WEB)
- “Or who shut up the sea with doors, when it broke out of the womb,
- American Standard Version (ASV)
- Or [who] shut up the sea with doors, When it brake forth, [as if] it had issued out of the womb;
- Bible in Basic English (BBE)
- Or where were you when the sea came to birth, pushing out from its secret place;
- Darby Translation (DBY)
- And who shut up the sea with doors, when it burst forth, issuing out of the womb?
- Webster's Bible (WBS)
- Or [who] shut up the sea with doors, when it broke forth, [as if] it had issued out of the womb?
- Young's Literal Translation (YLT)
- And He shutteth up with doors the sea, In its coming forth, from the womb it goeth out.
Read in context
- 6ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು?
- 7ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು.
- 8ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು?
- 9ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ
- 10ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.
Cross references
- Genesis 1:9 ಆದಿಕಾಂಡ 1:9ಆಗ ದೇವರು--ಆಕಾಶದ ಕೆಳಗಿರುವ ನೀರುಗಳು ಒಂದು ಸ್ಥಳದಲ್ಲಿ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ ಅಂದನು. ಅದು ಹಾಗೆಯೇ ಆಯಿತು.
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Proverbs 8:29 ಜ್ಞಾನೋಕ್ತಿಗಳು 8:29ಪ್ರವಾಹಗಳು ತನ್ನ ಆಜ್ಞೆಯನ್ನು ವಿಾರದಂತೆ ಸಮು ದ್ರಕ್ಕೆ ಆತನು ನಿಯಮವನ್ನು ಕೊಟ್ಟಿದಾಗ ಭೂಮಿಯ ಅಸ್ತಿವಾರಗಳನ್ನು ಆತನು ನೇಮಿಸಿದಾಗ ನಾನು ಆತ ನೊಂದಿಗೆ ಇದ್ದೆನು.
- Psalm 104:8–9 ಕೀರ್ತನೆಗಳು 104:8–9ಬೆಟ್ಟ ಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀನು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು. ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.
- Psalm 33:7 ಕೀರ್ತನೆಗಳು 33:7ಆತನು ಸಮು ದ್ರದ ನೀರುಗಳನ್ನು ರಾಶಿಯಾಗಿ ಕೂಡಿಸುತ್ತಾನೆ; ಆಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾನೆ.
- Job 38:10 ಯೋಬನು 38:10ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.