Job · chapter 39 · verse 10
Job 39:10 in Kannada
ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?
Kaadu konavannu huri yinda saalaagi kattuviyo? Illave adu ninna hinde kanivegalige halige hodeyuvado?
Job 39:10 in English
- King James Version (KJV)
- Canst thou bind the unicorn with his band in the furrow? or will he harrow the valleys after thee?
- World English Bible (WEB)
- Can you hold the wild ox in the furrow with his harness? Or will he till the valleys after you?
- American Standard Version (ASV)
- Canst thou bind the wild-ox with his band in the furrow? Or will he harrow the valleys after thee?
- Bible in Basic English (BBE)
- Will he be pulling your plough with cords, turning up the valleys after you?
- Darby Translation (DBY)
- Canst thou bind the buffalo with his cord in the furrow? or will he harrow the valleys after thee?
- Webster's Bible (WBS)
- Canst thou bind the unicorn with his band in the furrow? or will he harrow the valleys after thee?
- Young's Literal Translation (YLT)
- Dost thou bind a Reem in a furrow [with] his thick band? Doth he harrow valleys after thee?
Read in context
- 8ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
- 9ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
- 10ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?
- 11ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
- 12ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?
Cross references
- Job 39:5 ಯೋಬನು 39:5ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?
- Micah 1:13 ಮೀಕ 1:13ಲಾಕೀಷಿನ ನಿವಾಸಿಯೇ, ವೇಗವುಳ್ಳ ಕುದುರೆಗೆ ರಥವನ್ನು ಕಟ್ಟು, ಇದೇ ಚೀಯೋನಿನ ಮಗಳ ಪಾಪದ ಆರಂಭವು; ಇಸ್ರಾಯೇಲಿನ ಅಪರಾಧಗಳು ನಿನ್ನಲ್ಲಿ ಕಂಡುಬಂದವು.
- Hosea 10:10–11 ಹೋಶೇಯ 10:10–11ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು. ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
- Job 1:14 ಯೋಬನು 1:14ಒಬ್ಬ ಸೇವಕನು ಯೋಬನ ಬಳಿಗೆ ಬಂದು--ಎತ್ತುಗಳು ಉಳುತ್ತಾ ಕತ್ತೆಗಳು ಅವುಗಳ ಹತ್ತಿರ ಮೇಯುತ್ತಾ ಇರಲಾಗಿ
- Job 39:7 ಯೋಬನು 39:7ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
- Psalm 129:3 ಕೀರ್ತನೆಗಳು 129:3ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.
- Job 41:5 ಯೋಬನು 41:5ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?