Job · chapter 39 · verse 12
Job 39:12 in Kannada
ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?
Adu ninna beejavannu manege taruvadendoo ninna kanadalli koodisuvadendoo adannu nambuviyo?
Job 39:12 in English
- King James Version (KJV)
- Wilt thou believe him, that he will bring home thy seed, and gather [it into] thy barn?
- World English Bible (WEB)
- Will you confide in him, that he will bring home your seed, and gather the grain of your threshing floor?
- American Standard Version (ASV)
- Wilt thou confide in him, that he will bring home thy seed, And gather [the grain] of thy threshing-floor?
- Bible in Basic English (BBE)
- Will you be looking for him to come back, and get in your seed to the crushing-floor?
- Darby Translation (DBY)
- Wilt thou trust him to bring home thy seed, and gather it into thy threshing-floor?
- Webster's Bible (WBS)
- Wilt thou believe him, that he will bring home thy seed, and gather [it into] thy barn?
- Young's Literal Translation (YLT)
- Dost thou trust in him That he doth bring back thy seed? And [to] thy threshing-floor doth gather [it]?
Read in context
- 10ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?
- 11ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
- 12ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?
- 13ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ?
- 14ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ.
Cross references
- Matthew 13:30 ಮತ್ತಾಯನು 13:30ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು.
- Proverbs 3:16 ಜ್ಞಾನೋಕ್ತಿಗಳು 3:16ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
- Matthew 3:2 ಮತ್ತಾಯನು 3:2ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
- Haggai 2:19 ಹಗ್ಗಾಯ 2:19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- Nehemiah 13:15 ನೆಹೆಮೀಯ 13:15ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.
- Amos 2:13 ಆಮೋಸ 2:13ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.