Job · chapter 39 · verse 13
Job 39:13 in Kannada
ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ?
Neenu navilugalige andavaada rekkegalannu ushtrapakshige garigalannoo rekkegalannoo kottiru tteeyo?
Job 39:13 in English
- King James Version (KJV)
- [Gavest thou] the goodly wings unto the peacocks? or wings and feathers unto the ostrich?
- World English Bible (WEB)
- “The wings of the ostrich wave proudly, but are they the feathers and plumage of love?
- American Standard Version (ASV)
- The wings of the ostrich wave proudly; [But] are they the pinions and plumage of love?
- Bible in Basic English (BBE)
- Is the wing of the ostrich feeble, or is it because she has no feathers,
- Darby Translation (DBY)
- The wing of the ostrich beats joyously — But is it the stork's pinion and plumage?
- Webster's Bible (WBS)
- [Gavest thou] the goodly wings to the peacocks? or wings and feathers to the ostrich!
- Young's Literal Translation (YLT)
- The wing of the rattling ones exulteth, Whether the pinion of the ostrich or hawk.
Read in context
- 11ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
- 12ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?
- 13ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ?
- 14ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ.
- 15ಕಾಲು ಅದನ್ನು ತುಳಿದೀತು, ಇಲ್ಲವೆ ಅಡವಿಯ ಮೃಗ ಅದನ್ನು ಜಜ್ಜೀತು ಎಂದು ಮರೆತು ಬಿಡುತ್ತದೆ.
Cross references
- Jeremiah 8:7 ಯೆರೆಮೀಯ 8:7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
- Zechariah 5:9 ಜೆಕರ್ಯ 5:9ಆಗ ನಾನು ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಇಬ್ಬರು ಸ್ತ್ರೀಯರು ಹೊರಟರು; ಅವರ ರೆಕ್ಕೆಗಳಲ್ಲಿ ಗಾಳಿ ಇತ್ತು; ಹೌದು, ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು; ಅವರು ಎಫವನ್ನು ಆಕಾಶಕ್ಕೂ ಭೂಮಿಗೂ ಮಧ್ಯದಲ್ಲಿ ಎತ್ತಿದರು.
- 2 Chronicles 9:21 2 ಪೂರ್ವಕಾಲವೃತ್ತಾಂತ 9:21ಯಾಕಂದರೆ ಹೂರಾಮನ ಸೇವಕರ ಸಂಗಡ ಅರಸನ ಹಡಗುಗಳು ತಾರ್ಷಿಷಿಗೆ ಹೋಗಿ ಮೂರು ವರುಷಕ್ಕೆ ಒಂದುಸಾರಿ ಬಂಗಾರವನ್ನೂ ಬೆಳ್ಳಿ ಯನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
- Job 30:29 ಯೋಬನು 30:29ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು.
- Psalm 104:17 ಕೀರ್ತನೆಗಳು 104:17ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ಬಕದ ಮನೆಯು ತುರಾಯಿ ಗಿಡಗಳಲ್ಲಿ ಅದೆ.
- Leviticus 11:19 ಯಾಜಕಕಾಂಡ 11:19ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ.
- 1 Kings 10:22 1 ಅರಸುಗಳು 10:22ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.