Skip to content
ThuthiThuthiThuthi
Job · chapter 39 · verse 14

Job 39:14 in Kannada

ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ.

Adu tanna mottegalannu bhoomi yalli bittu doolinalli avugalannu bisimaadu ttade.

Job 39:14 in English

King James Version (KJV)
Which leaveth her eggs in the earth, and warmeth them in dust,
World English Bible (WEB)
For she leaves her eggs on the earth, warms them in the dust,
American Standard Version (ASV)
For she leaveth her eggs on the earth, And warmeth them in the dust,
Bible in Basic English (BBE)
That she puts her eggs on the earth, warming them in the dust,
Darby Translation (DBY)
For she leaveth her eggs to the earth, and warmeth them in the dust,
Webster's Bible (WBS)
Which leaveth her eggs in the earth, and warmeth them in the dust,
Young's Literal Translation (YLT)
For she leaveth on the earth her eggs, And on the dust she doth warm them,

Read in context

  1. 12ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?
  2. 13ನೀನು ನವಿಲುಗಳಿಗೆ ಅಂದವಾದ ರೆಕ್ಕೆಗಳನ್ನು ಉಷ್ಟ್ರಪಕ್ಷಿಗೆ ಗರಿಗಳನ್ನೂ ರೆಕ್ಕೆಗಳನ್ನೂ ಕೊಟ್ಟಿರು ತ್ತೀಯೋ?
  3. 14ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ.
  4. 15ಕಾಲು ಅದನ್ನು ತುಳಿದೀತು, ಇಲ್ಲವೆ ಅಡವಿಯ ಮೃಗ ಅದನ್ನು ಜಜ್ಜೀತು ಎಂದು ಮರೆತು ಬಿಡುತ್ತದೆ.
  5. 16ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.
Read all of Job 39

Original words (Hebrew)

Job 39:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.