Job · chapter 39 · verse 18
Job 39:18 in Kannada
ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.
Unnatakke oduva samayadalli kudureyannoo raahutanannoo nodi naguttade.
Job 39:18 in English
- King James Version (KJV)
- What time she lifteth up herself on high, she scorneth the horse and his rider.
- World English Bible (WEB)
- When she lifts up herself on high, she scorns the horse and his rider.
- American Standard Version (ASV)
- What time she lifteth up herself on high, She scorneth the horse and his rider.
- Bible in Basic English (BBE)
- When she is shaking her wings on high, she makes sport of the horse and of him who is seated on him.
- Darby Translation (DBY)
- What time she lasheth herself on high, she scorneth the horse and his rider.
- Webster's Bible (WBS)
- When she lifteth herself on high, she scorneth the horse and his rider.
- Young's Literal Translation (YLT)
- At the time on high she lifteth herself up, She laugheth at the horse and at his rider.
Read in context
- 16ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.
- 17ದೇವರು ಅದಕ್ಕೆ ಜ್ಞಾನ ತಪ್ಪಿಸಿದ್ದಾನೆ. ಗ್ರಹಿಕೆಯನ್ನು ಅದಕ್ಕೆ ಕೊಡಲಿಲ್ಲ.
- 18ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.
- 19ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ?
- 20ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.
Cross references
- 2 Kings 19:21 2 ಅರಸುಗಳು 19:21ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.
- Job 39:22 ಯೋಬನು 39:22ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.
- Job 39:7 ಯೋಬನು 39:7ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
- Job 41:29 ಯೋಬನು 41:29ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು.
- Job 5:22 ಯೋಬನು 5:22ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.