Job · chapter 39 · verse 19
Job 39:19 in Kannada
ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ?
Neenu kudurege traanavannu kottiddeeyo? Adara kuttigege gudugannu hoddisidiyo?
Job 39:19 in English
- King James Version (KJV)
- Hast thou given the horse strength? hast thou clothed his neck with thunder?
- World English Bible (WEB)
- “Have you given the horse might? Have you clothed his neck with a quivering mane?
- American Standard Version (ASV)
- Hast thou given the horse [his] might? Hast thou clothed his neck with the quivering mane?
- Bible in Basic English (BBE)
- Do you give strength to the horse? is it by your hand that his neck is clothed with power?
- Darby Translation (DBY)
- Hast thou given strength to the horse? hast thou clothed his neck with the quivering mane?
- Webster's Bible (WBS)
- Hast thou given the horse strength? hast thou clothed his neck with thunder?
- Young's Literal Translation (YLT)
- Dost thou give to the horse might? Dost thou clothe his neck [with] a mane?
Read in context
- 17ದೇವರು ಅದಕ್ಕೆ ಜ್ಞಾನ ತಪ್ಪಿಸಿದ್ದಾನೆ. ಗ್ರಹಿಕೆಯನ್ನು ಅದಕ್ಕೆ ಕೊಡಲಿಲ್ಲ.
- 18ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.
- 19ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ?
- 20ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.
- 21ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ.
Cross references
- Psalm 104:1 ಕೀರ್ತನೆಗಳು 104:1ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ.
- Psalm 93:1 ಕೀರ್ತನೆಗಳು 93:1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
- Psalm 147:10 ಕೀರ್ತನೆಗಳು 147:10ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ.
- Exodus 15:1 ವಿಮೋಚನಕಾಂಡ 15:1ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
- Job 39:25 ಯೋಬನು 39:25ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
- Mark 3:17 ಮಾರ್ಕನು 3:17ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.