Job · chapter 39 · verse 21
Job 39:21 in Kannada
ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ.
Adu tagginalli kereyuttade; tanna shaktiyalli santoshisuttade; yuddhasannaddhara edu raagi horaduttade.
Job 39:21 in English
- King James Version (KJV)
- He paweth in the valley, and rejoiceth in [his] strength: he goeth on to meet the armed men.
- World English Bible (WEB)
- He paws in the valley, and rejoices in his strength. He goes out to meet the armed men.
- American Standard Version (ASV)
- He paweth in the valley, and rejoiceth in his strength: He goeth out to meet the armed men.
- Bible in Basic English (BBE)
- He is stamping with joy in the valley; he makes sport of fear.
- Darby Translation (DBY)
- He paweth in the valley, and rejoiceth in [his] strength; he goeth forth to meet the armed host.
- Webster's Bible (WBS)
- He paweth in the valley, and rejoiceth in [his] strength: he goeth on to meet the armed men.
- Young's Literal Translation (YLT)
- They dig in a valley, and he rejoiceth in power, He goeth forth to meet the armour.
Read in context
- 19ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ?
- 20ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.
- 21ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ.
- 22ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.
- 23ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ.
Cross references
- Jeremiah 8:6 ಯೆರೆಮೀಯ 8:6ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
- Psalm 19:5 ಕೀರ್ತನೆಗಳು 19:5ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
- Judges 5:22 ನ್ಯಾಯಸ್ಥಾಪಕರು 5:22ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.
- 1 Samuel 17:4–10 1 ಸಮುವೇಲನು 17:4–10ಆದರೆ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಟನು. ಅವನು ಆರುವರೆ ಮೊಳ ಎತ್ತರ, ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು, ಯುದ್ಧಕವಚವನ್ನು ತೊಟ್ಟುಕೊಂಡಿದ್ದನು. ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು. ಅವನ ಕಾಲು ಗಳಲ್ಲಿ ಹಿತ್ತಾಳೆಯ ಚಮ್ಮಳಿಗೆ, ಅವನ ತೋಳುಗಳ ಮಧ್ಯದಲ್ಲಿ ಬರ್ಜಿ ಇತ್ತು. ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು. ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾ ಯೇಲ್ ಸೈನ್ಯದವರಿಗೆ ಕೂಗಿ ಹೇಳಿದ್ದೇನಂದರೆ--ಯಾಕೆ ನೀವು ವ್ಯೂಹ ಕಟ್ಟಲು ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರ ಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆದು ಕೊಳ್ಳಿರಿ; ಅವನು ನನ್ನ ಮುಂದೆ ಬರಲಿ. ಅವನು ನನ್ನ ಸಂಗಡ ಯುದ್ಧ ಮಾಡಬಲ್ಲವನಾಗಿದ್ದು ನನ್ನನ್ನು ಕೊಂದರೆ ನಾವು ನಿಮಗೆ ಸೇವಕರಾಗಿರುವೆವು; ನಾನು ಅವನ ಸಂಗಡ ಯುದ್ಧಮಾಡಬಲ್ಲವನಾಗಿದ್ದು ಅವನನ್ನು ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು ಅಂದನು. ಆ ಫಿಲಿಷ್ಟಿಯನು--ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ; ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ ಅಂದನು.
- Proverbs 21:31 ಜ್ಞಾನೋಕ್ತಿಗಳು 21:31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- 1 Samuel 17:42 1 ಸಮುವೇಲನು 17:42ಗುರಾಣಿ ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದ ನನ್ನು ದೃಷ್ಟಿಸಿ ನೋಡಿ ಅವನು ಕೆಂಪಾದವನಾಗಿಯೂ ಸೌಂದರ್ಯ ರೂಪವುಳ್ಳವನಾಗಿಯೂ ಇರುವ ಹುಡು ಗನಾಗಿದ್ದದರಿಂದ ಅವನನ್ನು ತಿರಸ್ಕರಿಸಿ ದಾವೀದನಿಗೆ