Job · chapter 39 · verse 22
Job 39:22 in Kannada
ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.
Bhayakke haasya maadu ttade, hedaruvadilla. Illave kattiyinda tirugu vadilla.
Job 39:22 in English
- King James Version (KJV)
- He mocketh at fear, and is not affrighted; neither turneth he back from the sword.
- World English Bible (WEB)
- He mocks at fear, and is not dismayed, neither does he turn back from the sword.
- American Standard Version (ASV)
- He mocketh at fear, and is not dismayed; Neither turneth he back from the sword.
- Bible in Basic English (BBE)
- In his strength he goes out against the arms of war, turning not away from the sword.
- Darby Translation (DBY)
- He laugheth at fear, and is not affrighted; neither turneth he back from before the sword.
- Webster's Bible (WBS)
- He mocketh at fear, and is not affrighted; neither turneth he back from the sword.
- Young's Literal Translation (YLT)
- He laugheth at fear, and is not affrighted, And he turneth not back from the face of the sword.
Read in context
- 20ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.
- 21ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ.
- 22ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.
- 23ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ.
- 24ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ.
Cross references
- Job 39:18 ಯೋಬನು 39:18ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.
- Job 41:33 ಯೋಬನು 41:33ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
- Job 39:16 ಯೋಬನು 39:16ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.