Job · chapter 39 · verse 24
Job 39:24 in Kannada
ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ.
Adu kopadindaloo ugrateyindaloo nela nunguttade; illave adu tutooriya shabdakke --haa, haa, annuttade; adu nambuvadilla.
Job 39:24 in English
- King James Version (KJV)
- He swalloweth the ground with fierceness and rage: neither believeth he that [it is] the sound of the trumpet.
- World English Bible (WEB)
- He eats up the ground with fierceness and rage, neither does he stand still at the sound of the trumpet.
- American Standard Version (ASV)
- He swalloweth the ground with fierceness and rage; Neither believeth he that it is the voice of the trumpet.
- Bible in Basic English (BBE)
- Shaking with passion, he is biting the earth; he is not able to keep quiet at the sound of the horn;
- Darby Translation (DBY)
- He swalloweth the ground with fierceness and rage, and cannot contain himself at the sound of the trumpet:
- Webster's Bible (WBS)
- He swalloweth the ground with fierceness and rage: neither believeth he that [it is] the sound of the trumpet.
- Young's Literal Translation (YLT)
- With trembling and rage he swalloweth the ground, And remaineth not stedfast Because of the sound of a trumpet.
Read in context
- 22ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.
- 23ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ.
- 24ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ.
- 25ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
- 26ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?
Cross references
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Jeremiah 4:19 ಯೆರೆಮೀಯ 4:19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
- Job 29:24 ಯೋಬನು 29:24ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ.ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
- Luke 24:41 ಲೂಕನು 24:41ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
- Job 9:16 ಯೋಬನು 9:16ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
- Job 37:20 ಯೋಬನು 37:20ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.
- Habakkuk 1:8–9 ಹಬಕ್ಕೂಕ 1:8–9ಅವರ ಕುದುರೆಗಳು ಸಹ ಚಿರತೆಗಳಿಗಿಂತ ವೇಗ ವಾಗಿಯೂ ಸಂಜೆಯ ತೋಳಗಳಿಗಿಂತ ಚುರುಕಾ ಗಿಯೂ ಅವೆ; ಅವರ ಕುದುರೆ ಸವಾರರು ತಾವೇ ಹರಡಿಕೊಳ್ಳುವರು; ಅವರ ಸವಾರರು ದೂರದಿಂದ ಬರುವರು; ತಿನ್ನುವದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿಬರುವರು. ಅವರೆಲ್ಲರು ಹಿಂಸಿಸುವದಕ್ಕೆ ಬರುವರು; ಅವರ ಮುಖಗಳು ಮೂಡಣ ಗಾಳಿ ಯಂತೆಯೇ ತಿಂದುಬಿಡುವವು; ಸೆರೆಯವರನ್ನು ಮರ ಳಿನ ಹಾಗೆ ಕೂಡಿಸುವರು.