Job · chapter 39 · verse 25
Job 39:25 in Kannada
ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
Tutoorigala madhyadalli dooradinda kaalagavannoo adhipatigala abbaravannoo yuddhada dhvaniyannoo moosi noduttade.
Job 39:25 in English
- King James Version (KJV)
- He saith among the trumpets, Ha, ha; and he smelleth the battle afar off, the thunder of the captains, and the shouting.
- World English Bible (WEB)
- As often as the trumpet sounds he snorts, ‘Aha!’ He smells the battle afar off, the thunder of the captains, and the shouting.
- American Standard Version (ASV)
- As oft as the trumpet [soundeth] he saith, Aha! And he smelleth the battle afar off, The thunder of the captains, and the shouting.
- Bible in Basic English (BBE)
- When it comes to his ears he says, Aha! He is smelling the fight from far off, and hearing the thunder of the captains, and the war-cries.
- Darby Translation (DBY)
- At the noise of the trumpets he saith, Aha! and he smelleth the battle afar off, the thunder of the captains, and the shouting.
- Webster's Bible (WBS)
- He saith among the trumpets, Ha, ha; and he smelleth the battle afar off, the thunder of the captains, and the shouting.
- Young's Literal Translation (YLT)
- Among the trumpets he saith, Aha, And from afar he doth smell battle, Roaring of princes and shouting.
Read in context
- 23ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ.
- 24ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ.
- 25ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
- 26ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?
- 27ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?
Cross references
- Ezekiel 26:2 ಯೆಹೆಜ್ಕೇಲನು 26:2ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ
- Psalm 70:3 ಕೀರ್ತನೆಗಳು 70:3ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
- Ezekiel 36:2 ಯೆಹೆಜ್ಕೇಲನು 36:2ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;