Job · chapter 39 · verse 26
Job 39:26 in Kannada
ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?
Haddu ninna jnyaanadinda haaruttado? Tanna rekkegalannu dakshina kadege chaachuttado?
Job 39:26 in English
- King James Version (KJV)
- Doth the hawk fly by thy wisdom, [and] stretch her wings toward the south?
- World English Bible (WEB)
- “Is it by your wisdom that the hawk soars, and stretches her wings toward the south?
- American Standard Version (ASV)
- Is it by thy wisdom that the hawk soareth, [And] stretcheth her wings toward the south?
- Bible in Basic English (BBE)
- Is it through your knowledge that the hawk takes his flight, stretching out his wings to the south?
- Darby Translation (DBY)
- Doth the hawk fly by thine intelligence, [and] stretch his wings toward the south?
- Webster's Bible (WBS)
- Doth the hawk fly by thy wisdom, [and] stretch her wings towards the south?
- Young's Literal Translation (YLT)
- By thine understanding flieth a hawk? Spreadeth he his wings to the south?
Read in context
- 24ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ.
- 25ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
- 26ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?
- 27ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?
- 28ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ.
Cross references
- Deuteronomy 14:15 ಧರ್ಮೋಪದೇಶಕಾಂಡ 14:15ಉಷ್ಟ್ರಪಕ್ಷಿಯೂ ಗೂಬೆಯೂ ಕಡಲ್ಕಾ ಗೆಯೂ ಜಾತ್ಯಾನುಸಾರವಾದ ಡೇಗೆಯೂ
- Jeremiah 8:7 ಯೆರೆಮೀಯ 8:7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
- Leviticus 16:11 ಯಾಜಕಕಾಂಡ 16:11ಇದಲ್ಲದೆ ಆರೋನನು ಪಾಪಬಲಿಗಾಗಿರುವ ಹೋರಿಯನ್ನು ತನಗೋಸ್ಕರವೂ ತನ್ನ ಮನೆತನದವರಿ ಗೋಸ್ಕರವೂ ಪ್ರಾಯಶ್ಚಿತ್ತಮಾಡಿ, ಪಾಪಬಲಿಗಾಗಿ ಆ ಹೋರಿಯನ್ನು ವಧಿಸಬೇಕು.
- Song of Solomon 2:12 ಪರಮಗೀತೆ 2:12ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ.