Job · chapter 39 · verse 27
Job 39:27 in Kannada
ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?
Rana haddu ettarakke hoguvadoo tanna goodannu ettuvadoo ninna appaneya prakaaravo?
Job 39:27 in English
- King James Version (KJV)
- Doth the eagle mount up at thy command, and make her nest on high?
- World English Bible (WEB)
- Is it at your command that the eagle mounts up, and makes his nest on high?
- American Standard Version (ASV)
- Is it at thy command that the eagle mounteth up, And maketh her nest on high?
- Bible in Basic English (BBE)
- Or is it by your orders that the eagle goes up, and makes his resting-place on high?
- Darby Translation (DBY)
- Doth the eagle mount up at thy command, and make his nest on high?
- Webster's Bible (WBS)
- Doth the eagle mount up at thy command, and make her nest on high?
- Young's Literal Translation (YLT)
- At thy command goeth an eagle up high? Or lifteth he up his nest?
Read in context
- 25ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
- 26ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?
- 27ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?
- 28ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ.
- 29ಅಲ್ಲಿಂದ ಆಹಾರವನ್ನು ಹುಡುಕುತ್ತದೆ. ಅದರ ಕಣ್ಣುಗಳು ದೂರಕ್ಕೆ ನೋಡುತ್ತವೆ.ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.
Cross references
- Jeremiah 49:16 ಯೆರೆಮೀಯ 49:16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- Obadiah 1:4 ಓಬದ್ಯ 1:4ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Exodus 19:4 ವಿಮೋಚನಕಾಂಡ 19:4ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
- Leviticus 11:13 ಯಾಜಕಕಾಂಡ 11:13ಪಕ್ಷಿಗಳೊಳಗೆ ನಿಮಗೆ ಅಶುದ್ಧವಾಗಿರುವವುಗಳು ಇವೇ; ಇವುಗಳನ್ನು ನೀವು ತಿನ್ನಬಾರದು, ಇವು ನಿಮಗೆ ಅಶುದ್ಧ: ಹದ್ದು, ಕಡಲ ಹದ್ದು, ವಿಾನು ತಿನ್ನುವ ದೊಡ್ಡ ಜಾತಿಯ ಪಕ್ಷಿ,
- Proverbs 23:5 ಜ್ಞಾನೋಕ್ತಿಗಳು 23:5ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- Psalm 103:5 ಕೀರ್ತನೆಗಳು 103:5ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.
- Isaiah 40:31 ಯೆಶಾಯ 40:31ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Hosea 8:1 ಹೋಶೇಯ 8:1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.