Job · chapter 39 · verse 30
Job 39:30 in Kannada
ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.
Adara mari galu raktavannu heeruttave; hena iddalle adu iruvadu.
Job 39:30 in English
- King James Version (KJV)
- Her young ones also suck up blood: and where the slain [are], there [is] she.
- World English Bible (WEB)
- His young ones also suck up blood. Where the slain are, there he is.”
- American Standard Version (ASV)
- Her young ones also suck up blood: And where the slain are, there is she.
- Bible in Basic English (BBE)
- His young have blood for their drink, and where the dead bodies are, there is he to be seen.
- Darby Translation (DBY)
- And his young ones suck up blood; and where the slain are, there is he.
- Webster's Bible (WBS)
- Her young ones also suck up blood: and where the slain [are] , there [is] she.
- Young's Literal Translation (YLT)
- And his brood gulp up blood, And where the pierced [are] — there [is] he!
Read in context
- 28ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ.
- 29ಅಲ್ಲಿಂದ ಆಹಾರವನ್ನು ಹುಡುಕುತ್ತದೆ. ಅದರ ಕಣ್ಣುಗಳು ದೂರಕ್ಕೆ ನೋಡುತ್ತವೆ.ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.
- 30ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.
Cross references
- Matthew 24:28 ಮತ್ತಾಯನು 24:28ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು.
- Luke 17:37 ಲೂಕನು 17:37ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
- Ezekiel 39:17–19 ಯೆಹೆಜ್ಕೇಲನು 39:17–19ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು. ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ. ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು.