Job · chapter 39 · verse 5
Job 39:5 in Kannada
ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?
Kaadukatteyannu bidugade maadi kaluhisida vanaaru? Kaadukatteya sankolegalannu bidisida vanaaru?
Job 39:5 in English
- King James Version (KJV)
- Who hath sent out the wild ass free? or who hath loosed the bands of the wild ass?
- World English Bible (WEB)
- “Who has set the wild donkey free? Or who has loosened the bonds of the swift donkey,
- American Standard Version (ASV)
- Who hath sent out the wild ass free? Or who hath loosed the bonds of the swift ass,
- Bible in Basic English (BBE)
- Who has let the ass of the fields go free? or made loose the bands of the loud-voiced beast?
- Darby Translation (DBY)
- Who hath sent out the wild ass free? and who hath loosed the bands of the onager,
- Webster's Bible (WBS)
- Who hath sent out the wild ass free? or who hath loosed the bands of the wild ass?
- Young's Literal Translation (YLT)
- Who hath sent forth the wild ass free? Yea, the bands of the wild ass who opened?
Read in context
- 3ಅವು ಬೊಗ್ಗಿಕೊಂಡು ಮರಿಗಳನ್ನು ಹಾಕುತ್ತವೆ. ವೇದನೆಗಳನ್ನು ಪರಿಹರಿಸಿಕೊಳ್ಳುತ್ತವೆ.
- 4ಅವುಗಳ ಮರಿಗಳು ಚಂದವಾಗಿದ್ದು ಪೈರಿನಲ್ಲಿ ಬೆಳೆಯುತ್ತವೆ; ಅವು ಹೊರಟು ಹೋಗಿ ಅವುಗಳ ಬಳಿಗೆ ತಿರುಗಿ ಬರುವದಿಲ್ಲ.
- 5ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?
- 6ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ.
- 7ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
Cross references
- Job 11:12 ಯೋಬನು 11:12ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.
- Job 6:5 ಯೋಬನು 6:5ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?
- Job 24:5 ಯೋಬನು 24:5ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ.
- Psalm 104:11 ಕೀರ್ತನೆಗಳು 104:11ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.
- Genesis 16:12 ಆದಿಕಾಂಡ 16:12ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು.
- Genesis 49:14 ಆದಿಕಾಂಡ 49:14ಇಸ್ಸಾಕಾರನು ಎರಡು ಭಾರಗಳ ನಡುವೆ ಮಲಗಿ ಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.
- Jeremiah 2:24 ಯೆರೆಮೀಯ 2:24ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
- Jeremiah 14:6 ಯೆರೆಮೀಯ 14:6ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
- Isaiah 32:14 ಯೆಶಾಯ 32:14ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
- Daniel 5:21 ದಾನಿಯೇಲನು 5:21ಅವನು ಮನುಷ್ಯರ ಮಕ್ಕಳೊಳಗಿಂದ ತೆಗೆಯಲ್ಪಟ್ಟನು; ಮಹೋನ್ನತನಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾನೆಂದೂ ಅವನು ತಿಳಿಯುವ ತನಕ ಬೇಕಾದವರನ್ನು ಅದಕ್ಕೆ ನೇಮಿಸುತ್ತಾನೆಂದೂ ಅವನು ತಿಳಿಯುವಷ್ಟರಲ್ಲಿ ಅವನ ಹೃದಯವು ಮೃಗಗಳ ಹೃದಯದಂತಾಯಿತು, ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು; ಅವನಿಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸಿದರು; ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.
- Hosea 8:9 ಹೋಶೇಯ 8:9ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.