Job · chapter 39 · verse 6
Job 39:6 in Kannada
ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ.
Aranyavannu adara maneyaagiyoo uppina bailannu adara vaasasthalavaagiyoo nemisi ddenallaa.
Job 39:6 in English
- King James Version (KJV)
- Whose house I have made the wilderness, and the barren land his dwellings.
- World English Bible (WEB)
- whose home I have made the wilderness, and the salt land his dwelling place?
- American Standard Version (ASV)
- Whose home I have made the wilderness, And the salt land his dwelling-place?
- Bible in Basic English (BBE)
- To whom I have given the waste land for a heritage, and the salt land as a living-place.
- Darby Translation (DBY)
- Whose house I made the wilderness, and the salt plain his dwellings?
- Webster's Bible (WBS)
- Whose house I have made the wilderness, and the barren land his dwellings.
- Young's Literal Translation (YLT)
- Whose house I have made the wilderness, And his dwellings the barren land,
Read in context
- 4ಅವುಗಳ ಮರಿಗಳು ಚಂದವಾಗಿದ್ದು ಪೈರಿನಲ್ಲಿ ಬೆಳೆಯುತ್ತವೆ; ಅವು ಹೊರಟು ಹೋಗಿ ಅವುಗಳ ಬಳಿಗೆ ತಿರುಗಿ ಬರುವದಿಲ್ಲ.
- 5ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?
- 6ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ.
- 7ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
- 8ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
Cross references
- Psalm 107:34 ಕೀರ್ತನೆಗಳು 107:34ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
- Deuteronomy 29:23 ಧರ್ಮೋಪದೇಶಕಾಂಡ 29:23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- Jeremiah 2:24 ಯೆರೆಮೀಯ 2:24ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
- Jeremiah 17:6 ಯೆರೆಮೀಯ 17:6ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- Job 24:5 ಯೋಬನು 24:5ಇಗೋ, ಅವರು ಕಾಡುಕತ್ತೆಗಳ ಹಾಗೆ ತಮ್ಮ ಕೆಲಸಕ್ಕೆ ಹೊರಡುತ್ತಾರೆ. ಬೆಳಿಗ್ಗೆ ಕೊಳ್ಳೆ ಹುಡುಕುತ್ತಾರೆ; ಅರಣ್ಯವು ಅವರಿಗೂ ಮಕ್ಕಳಿಗೂ ಆಹಾರ ಕೊಡು ತ್ತದೆ.
- Hosea 8:9 ಹೋಶೇಯ 8:9ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಶ್ಯೂರಕ್ಕೆ ಹೋಗಿದ್ದಾರೆ. ಎಫ್ರಾಯಾಮು ಮಿಂಡರಿಗೆ ಕೂಲಿ ಕೊಟ್ಟಿದೆ.
- Ezekiel 47:11 ಯೆಹೆಜ್ಕೇಲನು 47:11ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.