Job · chapter 39 · verse 7
Job 39:7 in Kannada
ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
Pattanada samoohakke geli maaduttade. Odisuvavana koogannu lakshisuvadilla.
Job 39:7 in English
- King James Version (KJV)
- He scorneth the multitude of the city, neither regardeth he the crying of the driver.
- World English Bible (WEB)
- He scorns the tumult of the city, neither does he hear the shouting of the driver.
- American Standard Version (ASV)
- He scorneth the tumult of the city, Neither heareth he the shoutings of the driver.
- Bible in Basic English (BBE)
- He makes sport of the noise of the town; the voice of the driver does not come to his ears;
- Darby Translation (DBY)
- He laugheth at the tumult of the city, and heareth not the shouts of the driver;
- Webster's Bible (WBS)
- He scorneth the multitude of the city, neither regardeth he the crying of the driver.
- Young's Literal Translation (YLT)
- He doth laugh at the multitude of a city, The cries of an exactor he heareth not.
Read in context
- 5ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?
- 6ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ.
- 7ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
- 8ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
- 9ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
Cross references
- Exodus 5:18 ವಿಮೋಚನಕಾಂಡ 5:18ಆದದ ರಿಂದ ಈಗ ಹೋಗಿ ಕೆಲಸಮಾಡಿರಿ, ಹುಲ್ಲನ್ನು ನಿಮಗೆ ಕೊಡುವದಕ್ಕಾಗುವದಿಲ್ಲ. ಆದಾಗ್ಯೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ಕೊಡಬೇಕು ಅಂದನು.
- Job 3:18 ಯೋಬನು 3:18ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.
- Job 39:18 ಯೋಬನು 39:18ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.
- Isaiah 31:4 ಯೆಶಾಯ 31:4ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
- Isaiah 58:3 ಯೆಶಾಯ 58:3ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
- Exodus 5:13–16 ವಿಮೋಚನಕಾಂಡ 5:13–16ಇದಲ್ಲದೆ ಬಿಟ್ಟೀಕೆಲಸ ಮಾಡಿಸು ವವರು--ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿ ದಂತೆಯೇ ಪ್ರತಿಯೊಂದು ದಿನದಲ್ಲಿ ಆ ದಿನದ ಕೆಲಸ ವನ್ನು ತೀರಿಸಿಬಿಡಬೇಕು ಎಂದು ಹೇಳಿ ಅವರನ್ನು ತ್ವರೆಪಡಿಸಿದರು. ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು. ಇಸ್ರಾಯೇಲ್ ಮಕ್ಕಳ ಅಧಿಕಾರಿಗಳು ಫರೋ ಹನ ಬಳಿಗೆ ಹೋಗಿ--ಯಾಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತೀ? ನಿನ್ನ ದಾಸರಿಗೆ ಅವರು ಹುಲ್ಲು ಕೊಡದೆ--ಇಟ್ಟಿಗೆಗಳನ್ನು ಮಾಡಿರಿ ಎಂದು ನಮಗೆ ಹೇಳುತ್ತಾರೆ. ಇಗೋ, ನಿನ್ನ ದಾಸರನ್ನು ಹೊಡೆಯುತ್ತಾರೆ. ಆದರೆ ನಿನ್ನ ಸ್ವಂತ ಜನರಲ್ಲಿಯೇ ತಪ್ಪು ಇದೆ ಅಂದರು.