Job · chapter 39 · verse 8
Job 39:8 in Kannada
ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
Parvata galalli kandaddellaa adara mevu; hasuraadaddannellaa hudukuttade.
Job 39:8 in English
- King James Version (KJV)
- The range of the mountains [is] his pasture, and he searcheth after every green thing.
- World English Bible (WEB)
- The range of the mountains is his pasture. He searches after every green thing.
- American Standard Version (ASV)
- The range of the mountains is his pasture, And he searcheth after every green thing.
- Bible in Basic English (BBE)
- He goes looking for his grass-lands in the mountains, searching out every green thing.
- Darby Translation (DBY)
- The range of the mountains is his pasture, and he searcheth after every green thing.
- Webster's Bible (WBS)
- The range of the mountains [is] his pasture, and he searcheth after every green thing.
- Young's Literal Translation (YLT)
- The range of mountains [is] his pasture, And after every green thing he seeketh.
Read in context
- 6ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ.
- 7ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
- 8ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
- 9ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
- 10ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?
Cross references
- Psalm 104:27–28 ಕೀರ್ತನೆಗಳು 104:27–28ನೀನು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವಹಾಗೆ ಅವುಗಳೆಲ್ಲಾ ನಿನ್ನನ್ನು ಕಾದುಕೊಳ್ಳುತ್ತವೆ. ನೀನು ಅವುಗಳಿಗೆ ಕೊಡಲು ಅವು ಕೂಡಿಸುತ್ತವೆ; ನೀನು ನಿನ್ನ ಕೈ ತೆರೆಯಲು ಒಳ್ಳೇ ದರಿಂದ ತೃಪ್ತಿಯಾಗುತ್ತವೆ.
- Psalm 145:15–16 ಕೀರ್ತನೆಗಳು 145:15–16ಎಲ್ಲರ ಕಣ್ಣುಗಳು ನಿನಗೆ ಕಾದುಕೊಳ್ಳುತ್ತವೆ; ನೀನು ಅವರಿಗೆ ಅವರ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀ. ನಿನ್ನ ಕೈ ತೆರೆದು ಎಲ್ಲಾ ಜೀವಿಗಳ ಇಷ್ಟವನ್ನು ತೃಪ್ತಿಪಡಿ ಸುತ್ತೀ.
- Job 40:20–22 ಯೋಬನು 40:20–22ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ. ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ. ನೆರಳಾದ ಗಿಡಗಳು ತಮ್ಮ ನೆರಳಾಗಿ ಅದನ್ನು ಮುಚ್ಚಿಕೊಳ್ಳುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ.
- Genesis 1:29–30 ಆದಿಕಾಂಡ 1:29–30ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು. ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
- Job 40:15 ಯೋಬನು 40:15ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ.