Job · chapter 39 · verse 9
Job 39:9 in Kannada
ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
Kaadu konavu ninnannu sevisalu manassaagi ruvado? Illave ninna godaliya baliyalli ulukolluvado?
Job 39:9 in English
- King James Version (KJV)
- Will the unicorn be willing to serve thee, or abide by thy crib?
- World English Bible (WEB)
- “Will the wild ox be content to serve you? Or will he stay by your feeding trough?
- American Standard Version (ASV)
- Will the wild-ox be content to serve thee? Or will he abide by thy crib?
- Bible in Basic English (BBE)
- Will the ox of the mountains be your servant? or is his night's resting-place by your food-store?
- Darby Translation (DBY)
- Will the buffalo be willing to serve thee, or will he lodge by thy crib?
- Webster's Bible (WBS)
- Will the unicorn be willing to serve thee, or abide by thy crib?
- Young's Literal Translation (YLT)
- Is a Reem willing to serve thee? Doth he lodge by thy crib?
Read in context
- 7ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
- 8ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
- 9ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
- 10ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?
- 11ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
Cross references
- Numbers 23:22 ಅರಣ್ಯಕಾಂಡ 23:22ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.
- Psalm 92:10 ಕೀರ್ತನೆಗಳು 92:10ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
- Deuteronomy 33:17 ಧರ್ಮೋಪದೇಶಕಾಂಡ 33:17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- Psalm 22:21 ಕೀರ್ತನೆಗಳು 22:21ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
- Isaiah 1:3 ಯೆಶಾಯ 1:3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.