Job · chapter 4 · verse 1
Job 4:1 in Kannada
ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು--
Temaanyanaada eleephajanu uttara kottu--
Job 4:1 in English
- King James Version (KJV)
- Then Eliphaz the Temanite answered and said,
- World English Bible (WEB)
- Then Eliphaz the Temanite answered,
- American Standard Version (ASV)
- Then answered Eliphaz the Temanite, and said,
- Bible in Basic English (BBE)
- And Eliphaz the Temanite made answer and said,
- Darby Translation (DBY)
- And Eliphaz the Temanite answered and said,
- Webster's Bible (WBS)
- Then Eliphaz the Temanite answered and said,
- Young's Literal Translation (YLT)
- And Eliphaz the Temanite answereth and saith: —
Read in context
- 1ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು--
- 2ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?
- 3ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.
Cross references
- Job 22:1 ಯೋಬನು 22:1ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
- Job 15:1 ಯೋಬನು 15:1ಆಗ ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ--
- Job 6:1 ಯೋಬನು 6:1ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು.
- Job 3:1–2 ಯೋಬನು 3:1–2ಹೀಗಾದ ಮೇಲೆ ಯೋಬನು ತನ್ನ ಬಾಯಿತೆರದು ತನ್ನ ದಿವಸವನ್ನು ಶಪಿಸಿದನು. ಯೋಬನು ಮಾತನಾಡಿ--
- Job 2:11 ಯೋಬನು 2:11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
- Job 8:1 ಯೋಬನು 8:1ಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು--
- Job 42:9 ಯೋಬನು 42:9ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.