Job · chapter 4 · verse 10
Job 4:10 in Kannada
ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ.
Sinhada gharjaneyoo kroorasinhada shabdavoo sinhada mari gala hallugaloo muriyalpattive.
Job 4:10 in English
- King James Version (KJV)
- The roaring of the lion, and the voice of the fierce lion, and the teeth of the young lions, are broken.
- World English Bible (WEB)
- The roaring of the lion, and the voice of the fierce lion, the teeth of the young lions, are broken.
- American Standard Version (ASV)
- The roaring of the lion, and the voice of the fierce lion, And the teeth of the young lions, are broken.
- Bible in Basic English (BBE)
- Though the noise of the lion and the sounding of his voice, may be loud, the teeth of the young lions are broken.
- Darby Translation (DBY)
- The roar of the lion, and the voice of the fierce lion, and the teeth of the young lions, are broken;
- Webster's Bible (WBS)
- The roaring of the lion, and the voice of the fierce lion, and the teeth of the young lions, are broken.
- Young's Literal Translation (YLT)
- The roaring of a lion, And the voice of a fierce lion, And teeth of young lions have been broken.
Read in context
- 8ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.
- 9ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,
- 10ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ.
- 11ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.
- 12ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
Cross references
- Psalm 58:6 ಕೀರ್ತನೆಗಳು 58:6ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;
- Psalm 3:7 ಕೀರ್ತನೆಗಳು 3:7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- Proverbs 30:14 ಜ್ಞಾನೋಕ್ತಿಗಳು 30:14ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- Job 5:15 ಯೋಬನು 5:15ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.
- Job 29:17 ಯೋಬನು 29:17ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.