Job · chapter 4 · verse 11
Job 4:11 in Kannada
ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.
Praayada sinhavu kolle illadarinda naashavaaguttade. Sinhada marigalu chadurisalpaduttave.
Job 4:11 in English
- King James Version (KJV)
- The old lion perisheth for lack of prey, and the stout lion’s whelps are scattered abroad.
- World English Bible (WEB)
- The old lion perishes for lack of prey. The cubs of the lioness are scattered abroad.
- American Standard Version (ASV)
- The old lion perisheth for lack of prey, And the whelps of the lioness are scattered abroad.
- Bible in Basic English (BBE)
- The old lion comes to his end for need of food, and the young of the she-lion go wandering in all directions.
- Darby Translation (DBY)
- The old lion perisheth for lack of prey, and the whelps of the lioness are scattered.
- Webster's Bible (WBS)
- The old lion perisheth for lack of prey, and the stout lion's whelps are scattered abroad.
- Young's Literal Translation (YLT)
- An old lion is perishing without prey, And the whelps of the lioness do separate.
Read in context
- 9ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,
- 10ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ.
- 11ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.
- 12ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
- 13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
Cross references
- Psalm 34:10 ಕೀರ್ತನೆಗಳು 34:10ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
- Jeremiah 4:7 ಯೆರೆಮೀಯ 4:7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- Hosea 11:10 ಹೋಶೇಯ 11:10ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Job 1:19 ಯೋಬನು 1:19ಅಗೋ, ದೊಡ್ಡ ಗಾಳಿ ಬಂದು ಮನೆಯ ನಾಲ್ಕು ಮೂಲೆಗಳಿಗೆ ಹೊಡೆದದ್ದರಿಂದ ಅದು ಯೌವನಸ್ಥರ ಮೇಲೆ ಬಿತ್ತು; ಅವರು ಸತ್ತರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿಕೊಂಡೆನು ಅಂದನು.
- Job 8:3–4 ಯೋಬನು 8:3–4ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ? ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
- Psalm 7:2 ಕೀರ್ತನೆಗಳು 7:2ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.
- Genesis 49:9 ಆದಿಕಾಂಡ 49:9ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
- Numbers 24:9 ಅರಣ್ಯಕಾಂಡ 24:9ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
- Job 27:14–15 ಯೋಬನು 27:14–15ಅವನ ಮಕ್ಕಳು ಹೆಚ್ಚಿದರೆ ಖಡ್ಗಕ್ಕೆ ಗುರಿಯಾಗುವರು; ಅವನ ಸಂತ ತಿಯವರು ರೊಟ್ಟಿಯಿಂದ ತೃಪ್ತಿಹೊಂದರು. ಅವ ನಿಗೆ ಉಳಿದವರು ಮರಣದಲ್ಲಿ ಹೂಣಲ್ಪಡುವರು; ಅವನ ವಿಧವೆಗಳು ಅಳದೆ ಇರುವರು.
- Numbers 23:24 ಅರಣ್ಯಕಾಂಡ 23:24ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
- Job 38:39 ಯೋಬನು 38:39ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?