Job · chapter 4 · verse 12
Job 4:12 in Kannada
ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
Ondu maatu nanage guptavaagi banditu. Adarinda svalpa maatra nanna kivige bidditu.
Job 4:12 in English
- King James Version (KJV)
- Now a thing was secretly brought to me, and mine ear received a little thereof.
- World English Bible (WEB)
- “Now a thing was secretly brought to me. My ear received a whisper of it.
- American Standard Version (ASV)
- Now a thing was secretly brought to me, And mine ear received a whisper thereof.
- Bible in Basic English (BBE)
- A word was given to me secretly, and the low sound of it came to my ears.
- Darby Translation (DBY)
- Now to me a word was secretly brought, and mine ear received a whisper thereof.
- Webster's Bible (WBS)
- Now a thing was secretly brought to me, and my ear received a small sound of it.
- Young's Literal Translation (YLT)
- And unto me a thing is secretly brought, And receive doth mine ear a little of it.
Read in context
- 10ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ.
- 11ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.
- 12ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
- 13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
- 14ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
Cross references
- Job 26:14 ಯೋಬನು 26:14ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- 1 Corinthians 13:12 1 ಕೊರಿಂಥದವರಿಗೆ 13:12ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
- Psalm 62:11 ಕೀರ್ತನೆಗಳು 62:11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.