Job · chapter 4 · verse 13
Job 4:13 in Kannada
ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
Raatriya darshanagala aalochanegalalli gaadha nidreyu janara mele beeluvaaga
Job 4:13 in English
- King James Version (KJV)
- In thoughts from the visions of the night, when deep sleep falleth on men,
- World English Bible (WEB)
- In thoughts from the visions of the night, when deep sleep falls on men,
- American Standard Version (ASV)
- In thoughts from the visions of the night, When deep sleep falleth on men,
- Bible in Basic English (BBE)
- In troubled thoughts from visions of the night, when deep sleep comes on men,
- Darby Translation (DBY)
- In thoughts from visions of the night, when deep sleep falleth on men: —
- Webster's Bible (WBS)
- In thoughts from the visions of the night, when deep sleep falleth on men.
- Young's Literal Translation (YLT)
- In thoughts from visions of the night, In the falling of deep sleep on men,
Read in context
- 11ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.
- 12ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
- 13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
- 14ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
- 15ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು.
Cross references
- Job 33:14–16 ಯೋಬನು 33:14–16ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ. ಸ್ವಪ್ನದಲ್ಲಿ ರಾತ್ರಿಯ ದರ್ಶನ ದಲ್ಲಿ; ಗಾಢ ನಿದ್ರೆಯು ಮನುಷ್ಯರ ಮೇಲೆ ಬೀಳುವಾಗ ಮಂಚದ ಮೇಲಿನ ತೂಕಡಿಕೆಗಳಲ್ಲಿ ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
- Genesis 2:21 ಆದಿಕಾಂಡ 2:21ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.
- Genesis 46:2 ಆದಿಕಾಂಡ 46:2ದೇವರು ಇಸ್ರಾಯೇಲನಿಗೆ ರಾತ್ರಿ ದರ್ಶನ ದಲ್ಲಿ ಮಾತನಾಡಿ--ಯಾಕೋಬನೇ, ಯಾಕೋಬನೇ ಅಂದನು. ಅದಕ್ಕವನು--ಇಗೋ, ಇದ್ದೇನೆ ಅಂದನು.
- Daniel 10:9 ದಾನಿಯೇಲನು 10:9ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
- Genesis 20:3 ಆದಿಕಾಂಡ 20:3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
- Numbers 12:6 ಅರಣ್ಯಕಾಂಡ 12:6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- Daniel 4:5 ದಾನಿಯೇಲನು 4:5ನನ್ನನ್ನು ಭಯಪಡಿಸುವಂತೆ ನಾನು ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಆದ ಯೋಚನೆಗಳು ನನ್ನ ಮನಸ್ಸಿನ ದರ್ಶನ ಗಳು ನನ್ನನ್ನು ಕಳವಳಪಡಿಸಿದವು.
- Genesis 31:24 ಆದಿಕಾಂಡ 31:24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
- Numbers 22:19–20 ಅರಣ್ಯಕಾಂಡ 22:19–20ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು. ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
- Daniel 2:28–29 ದಾನಿಯೇಲನು 2:28–29ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ, ಓ ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಇನ್ನು ಮುಂದೆ ಏನು ಸಂಭವಿ ಸುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ! ಆ ರಹಸ್ಯಗಳನ್ನು ವ್ಯಕ್ತಪಡಿಸುವಾತನು ಮುಂದೆ ಸಂಭ ವಿಸುವದು ಏನೆಂಬದನ್ನು ನಿನಗೆ ಗೋಚರಪಡಿಸುತ್ತಾನೆ.
- Daniel 2:19 ದಾನಿಯೇಲನು 2:19ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
- Daniel 8:18 ದಾನಿಯೇಲನು 8:18ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.