Job · chapter 4 · verse 14
Job 4:14 in Kannada
ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
Bhayavoo nadugoo nannannu hididavu; nanna ellaa elubu galannu nadugisitu.
Job 4:14 in English
- King James Version (KJV)
- Fear came upon me, and trembling, which made all my bones to shake.
- World English Bible (WEB)
- fear came on me, and trembling, which made all my bones shake.
- American Standard Version (ASV)
- Fear came upon me, and trembling, Which made all my bones to shake.
- Bible in Basic English (BBE)
- Fear came on me and shaking, and my bones were full of trouble;
- Darby Translation (DBY)
- Fear came on me, and trembling, and made all my bones to shake;
- Webster's Bible (WBS)
- Fear came upon me, and trembling, which made all my bones to shake.
- Young's Literal Translation (YLT)
- Fear hath met me, and trembling, And the multitude of my bones caused to fear.
Read in context
- 12ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
- 13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
- 14ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
- 15ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು.
- 16ಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು--
Cross references
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Job 33:19 ಯೋಬನು 33:19ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.
- Psalm 119:120 ಕೀರ್ತನೆಗಳು 119:120ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
- Daniel 10:11 ದಾನಿಯೇಲನು 10:11ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
- Luke 1:12 ಲೂಕನು 1:12ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
- Habakkuk 3:16 ಹಬಕ್ಕೂಕ 3:16ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
- Job 7:14 ಯೋಬನು 7:14ಸ್ವಪ್ನ ಗಳಿಂದ ನನ್ನನ್ನು ಹೆದರಿಸುತ್ತೀ; ದರ್ಶನಗಳಿಂದ ನನ್ನನ್ನು ನಡುಗಿಸುತ್ತೀ.
- Luke 1:29 ಲೂಕನು 1:29ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.