Job · chapter 4 · verse 15
Job 4:15 in Kannada
ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು.
Ondu aatmavu nanna munde haaduhoyitu. Nanna koodalu nettagaayitu.
Job 4:15 in English
- King James Version (KJV)
- Then a spirit passed before my face; the hair of my flesh stood up:
- World English Bible (WEB)
- Then a spirit passed before my face. The hair of my flesh stood up.
- American Standard Version (ASV)
- Then a spirit passed before my face; The hair of my flesh stood up.
- Bible in Basic English (BBE)
- And a breath was moving over my face; the hair of my flesh became stiff:
- Darby Translation (DBY)
- And a spirit passed before my face — the hair of my flesh stood up —
- Webster's Bible (WBS)
- Then a spirit passed before my face; the hair of my flesh stood up:
- Young's Literal Translation (YLT)
- And a spirit before my face doth pass, Stand up doth the hair of my flesh;
Read in context
- 13ರಾತ್ರಿಯ ದರ್ಶನಗಳ ಆಲೋಚನೆಗಳಲ್ಲಿ ಗಾಢ ನಿದ್ರೆಯು ಜನರ ಮೇಲೆ ಬೀಳುವಾಗ
- 14ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
- 15ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು.
- 16ಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು--
- 17ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ?
Cross references
- Hebrews 1:7 ಇಬ್ರಿಯರಿಗೆ 1:7ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.
- Psalm 104:4 ಕೀರ್ತನೆಗಳು 104:4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
- Daniel 5:6 ದಾನಿಯೇಲನು 5:6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- Luke 24:37–39 ಲೂಕನು 24:37–39ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು. ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ? ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು.
- Isaiah 21:3–4 ಯೆಶಾಯ 21:3–4ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ. ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
- Isaiah 13:8 ಯೆಶಾಯ 13:8ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
- Matthew 14:26 ಮತ್ತಾಯನು 14:26ಆತನು ಸಮುದ್ರದ ಮೇಲೆ ನಡೆಯುವದನ್ನು ಶಿಷ್ಯರು ನೋಡಿ ಕಳವಳಪಟ್ಟು--ಇದು ಭೂತ ಎಂದು ಭೀತಿಯಿಂದ ಕೂಗಿ ಕೊಂಡರು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?