Job · chapter 4 · verse 18
Job 4:18 in Kannada
ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ.
Igo, tanna sevakaralli aatanu nambike iduvadilla; tanna dootaralli tappannenisuttaane.
Job 4:18 in English
- King James Version (KJV)
- Behold, he put no trust in his servants; and his angels he charged with folly:
- World English Bible (WEB)
- Behold, he puts no trust in his servants. He charges his angels with error.
- American Standard Version (ASV)
- Behold, he putteth no trust in his servants; And his angels he chargeth with folly:
- Bible in Basic English (BBE)
- Truly, he puts no faith in his servants, and he sees error in his angels;
- Darby Translation (DBY)
- Lo, he trusteth not his servants, and his angels he chargeth with folly:
- Webster's Bible (WBS)
- Behold, he put no trust in his servants; and his angels he charged with folly:
- Young's Literal Translation (YLT)
- Lo, in His servants He putteth no credence, Nor in His messengers setteth praise.'
Read in context
- 16ಅದು ಸುಮ್ಮನೆ ನಿಂತಿತು. ಅದರ ರೂಪವನ್ನು ನಾನು ತಿಳುಕೊಳ್ಳಲಿಲ್ಲ. ನನ್ನ ಕಣ್ಣುಗಳ ಮುಂದೆ ವಿಗ್ರಹವಿತ್ತು; ಅಲ್ಲಿ ನಿಶ್ಯಬ್ಧವಿತ್ತು. ಆಗ ಒಂದು ವಾಣಿ ಯಾಯಿತು--
- 17ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ?
- 18ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ.
- 19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
- 20ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ.ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
Cross references
- Job 25:5–6 ಯೋಬನು 25:5–6ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು? ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- Jude 1:6 ಯೂದನು 1:6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
- Job 15:15–16 ಯೋಬನು 15:15–16ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ. ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
- Psalm 103:20–21 ಕೀರ್ತನೆಗಳು 103:20–21ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ, ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Psalm 104:4 ಕೀರ್ತನೆಗಳು 104:4ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.