Job · chapter 4 · verse 19
Job 4:19 in Kannada
ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
Dhoolinalli astivaara iruva mannina manegala nivaasigalu eshtu kadime? Nusiya munde avaru jajjalpaduttaare.
Job 4:19 in English
- King James Version (KJV)
- How much less [in] them that dwell in houses of clay, whose foundation [is] in the dust, [which] are crushed before the moth?
- World English Bible (WEB)
- How much more those who dwell in houses of clay, whose foundation is in the dust, who are crushed before the moth!
- American Standard Version (ASV)
- How much more them that dwell in houses of clay, Whose foundation is in the dust, Who are crushed before the moth!
- Bible in Basic English (BBE)
- How much more those living in houses of earth, whose bases are in the dust! They are crushed more quickly than an insect;
- Darby Translation (DBY)
- How much more them that dwell in houses of clay, whose foundation is in the dust, who are crushed as the moth!
- Webster's Bible (WBS)
- How much less [in] them that dwell in houses of clay, whose foundation [is] in the dust, [who] are crushed before the moth?
- Young's Literal Translation (YLT)
- Also — the inhabitants of houses of clay, (Whose foundation [is] in the dust, They bruise them before a moth.)
Read in context
- 17ದೇವರಿಗಿಂತ ಮನುಷ್ಯನು ಹೆಚ್ಚು ನೀತಿವಂತನೋ? ಪುರುಷನು ತನ್ನನ್ನು ಉಂಟು ಮಾಡಿ ದಾತನಿಗಿಂತಲೂ ಹೆಚ್ಚು ನಿರ್ಮಲನೋ?
- 18ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ.
- 19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
- 20ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ.ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
- 21ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
Cross references
- Job 10:9 ಯೋಬನು 10:9ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?
- Genesis 2:7 ಆದಿಕಾಂಡ 2:7ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು.
- Genesis 3:19 ಆದಿಕಾಂಡ 3:19ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Job 33:6 ಯೋಬನು 33:6ಇಗೋ, ನಾನು ದೇವರ ಮುಂದೆ ನಿನ್ನ ಹಾಗೆಯೇ ಇದ್ದೇನೆ; ಮಣ್ಣಿನಿಂದ ನಾನು ಸಹ ರೂಪಿಸಲ್ಪಟ್ಟಿದ್ದೇನೆ.
- Job 13:12 ಯೋಬನು 13:12ನಿಮ್ಮ ಜ್ಞಾಪಕಗಳು ಬೂದಿಯಂತಿವೆ; ನಿಮ್ಮ ಶರೀರಗಳು ಮಣ್ಣಿನ ಶರೀರಗಳಾಗಿವೆ.
- Genesis 18:27 ಆದಿಕಾಂಡ 18:27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
- Job 13:28 ಯೋಬನು 13:28ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- 2 Corinthians 4:7 2 ಕೊರಿಂಥದವರಿಗೆ 4:7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- 2 Corinthians 5:1 2 ಕೊರಿಂಥದವರಿಗೆ 5:1ಈ ಗುಡಾರವಾಗಿರುವ ಮಣ್ಣಿನ ನಮ್ಮ ಮನೆಯು (ಶರೀರವು) ತೆಗೆದುಹಾಕಲ್ಪ ಟ್ಟರೆ ಕೈಗಳಿಂದ ಮಾಡದಿರುವಂಥಾದ್ದೂ ಪರಲೋಕ ಗಳಲ್ಲಿ ನಿತ್ಯವಾಗಿರುವಂಥಾದ್ದೂ ಆಗಿರುವ ದೇವರ ಕಟ್ಟಡವು ನಮಗಿದೆಯೆಂದು ನಾವು ಬಲ್ಲೆವು.
- Job 14:2 ಯೋಬನು 14:2ಅವನು ಹೂವಿನ ಹಾಗೆ ಅರಳು ತ್ತಾನೆ ಮತ್ತು ಕೊಯ್ಯಲ್ಪಡುತ್ತಾನೆ; ಅವನು ನೆರಳಿನಂತೆ ಓಡಿಹೋಗುತ್ತಾನೆ, ಹಾಗೂ ಮುಂದುವರೆಯುವ ದಿಲ್ಲ.
- Psalm 90:5–7 ಕೀರ್ತನೆಗಳು 90:5–7ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ. ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.