Job · chapter 4 · verse 2
Job 4:2 in Kannada
ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?
Ninage maatannu helatoda gidare ninage duhkhavo? Aadaagyoo maatanaadu vadannu yaavanu bigi hidiyaballanu?
Job 4:2 in English
- King James Version (KJV)
- [If] we assay to commune with thee, wilt thou be grieved? but who can withhold himself from speaking?
- World English Bible (WEB)
- “If someone ventures to talk with you, will you be grieved? But who can withhold himself from speaking?
- American Standard Version (ASV)
- If one assay to commune with thee, wilt thou be grieved? But who can withhold himself from speaking?
- Bible in Basic English (BBE)
- If one says a word, will it be a weariness to you? but who is able to keep from saying what is in his mind?
- Darby Translation (DBY)
- If a word were essayed to thee, wouldest thou be grieved? But who can refrain from speaking?
- Webster's Bible (WBS)
- [If] we essay to commune with thee, wilt thou be grieved? but who can refrain from speaking?
- Young's Literal Translation (YLT)
- Hath one tried a word with thee? — Thou art weary! And to keep in words who is able?
Read in context
- 1ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು--
- 2ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?
- 3ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.
- 4ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
Cross references
- Job 32:18–20 ಯೋಬನು 32:18–20ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ. ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ. ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು.
- Acts 4:20 ಅಪೊಸ್ತಲರ ಕೃತ್ಯಗಳು 4:20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
- Jeremiah 6:11 ಯೆರೆಮೀಯ 6:11ಆದದರಿಂದ ಕರ್ತನ ಕೋಪದಿಂದ ನಾನು ತುಂಬಿ ದ್ದೇನೆ, ಅದನ್ನು ನನ್ನೊಳಗೆ ಬಿಗಿಹಿಡಿದು ನನಗೆ ಸಾಕಾಯಿತು; ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ನಿಶ್ಚಯವಾಗಿ ಗಂಡನು ಹೆಂಡತಿಯ ಸಂಗಡಲೂ ಮುದುಕನು ದಿನ ತುಂಬಿದವನ ಸಂಗ ಡಲೂ ಹಿಡಿಯಲ್ಪಡುವರು.
- Jeremiah 20:9 ಯೆರೆಮೀಯ 20:9ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.
- 2 Corinthians 7:8–10 2 ಕೊರಿಂಥದವರಿಗೆ 7:8–10ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ. ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ. ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- 2 Corinthians 2:4–6 2 ಕೊರಿಂಥದವರಿಗೆ 2:4–6ನಿಮಗೆ ದುಃಖವಾಗಬೇಕಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದು ಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರಿನಿಂದಲೂ ಹೃದಯದ ಬಹುಸಂಕಟದಿಂದಲೂ ವ್ಯಾಕುಲ ದಿಂದಲೂ ನಿಮಗೆ ಬರೆದೆನು. ಆದರೆ ನಾನು ನಿಮ್ಮ ಮೇಲೆ ವಿಶೇಷವಾದ ಭಾರವನ್ನು ಹಾಕದಂತೆ ಯಾವನಾದರೂ ದುಃಖ ವನ್ನುಂಟು ಮಾಡಿದ್ದರೆ ಅವನು ಸ್ವಲ್ಪ ಮಟ್ಟಿಗೆ ನನ್ನನ್ನು ದುಃಖಪಡಿಸಿದ್ದಾನೆ. ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದವರಿಂದ ಉಂಟಾದ ಆ ಶಿಕ್ಷೆಯೇ ಸಾಕು.