Job · chapter 4 · verse 21
Job 4:21 in Kannada
ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
Ava ralliruva avara shreshthate horatu hoguva dillavo? Avaru jnyaanavillade saayuttaare.
Job 4:21 in English
- King James Version (KJV)
- Doth not their excellency [which is] in them go away? they die, even without wisdom.
- World English Bible (WEB)
- Isn’t their tent cord plucked up within them? They die, and that without wisdom.’
- American Standard Version (ASV)
- Is not their tent-cord plucked up within them? They die, and that without wisdom.
- Bible in Basic English (BBE)
- If their tent-cord is pulled up, do they not come to an end, and without wisdom?
- Darby Translation (DBY)
- Is not their tent-cord torn away in them? they die, and without wisdom.
- Webster's Bible (WBS)
- Doth not their excellence [which is] in them depart? they die, even without wisdom.
- Young's Literal Translation (YLT)
- Hath not their excellency been removed with them? They die, and not in wisdom!
Read in context
- 19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
- 20ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ.ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
- 21ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
Cross references
- Job 36:12 ಯೋಬನು 36:12ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
- Psalm 39:11 ಕೀರ್ತನೆಗಳು 39:11ಅಕ್ರಮ ಕ್ಕೋಸ್ಕರ ಗದರಿಕೆಗಳಿಂದ ನೀನು ಮನುಷ್ಯನನ್ನು ಶಿಕ್ಷಿಸಿದರೆ ಅವನ ಸೌಂದರ್ಯವನ್ನು ನುಸಿಯ ಹಾಗೆ ಹಾಳುಮಾಡುತ್ತೀ; ನಿಶ್ಚಯವಾಗಿ ಪ್ರತಿ ಮನುಷ್ಯನು ವ್ಯರ್ಥವಾದವನೇ--ಸೆಲಾ.
- Luke 16:22–23 ಲೂಕನು 16:22–23ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- Job 8:22 ಯೋಬನು 8:22ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.
- James 1:11 ಯಾಕೋಬನು 1:11ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
- Psalm 49:14 ಕೀರ್ತನೆಗಳು 49:14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
- Job 18:21 ಯೋಬನು 18:21ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
- Isaiah 2:22 ಯೆಶಾಯ 2:22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Psalm 49:20 ಕೀರ್ತನೆಗಳು 49:20ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.
- Psalm 146:3–4 ಕೀರ್ತನೆಗಳು 146:3–4ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ; ಅವನ ಉಸಿರು ಹೋಗಲು ಅವನು ಮಣ್ಣಿಗೆ ಹಿಂತಿರುಗುವನು; ಅದೇ ದಿನದಲ್ಲಿ ಅವನ ಸಂಕಲ್ಪ ಗಳೆಲ್ಲಾ ನಾಶವಾಗುತ್ತವೆ.
- Isaiah 14:16 ಯೆಶಾಯ 14:16ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ
- Psalm 39:5 ಕೀರ್ತನೆಗಳು 39:5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.