Job · chapter 4 · verse 5
Job 4:5 in Kannada
ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;
Eega adu ninna mele bandaddarinda neenu daniyuttee; ninnannoo adu muttiddarinda kalavalapaduttee;
Job 4:5 in English
- King James Version (KJV)
- But now it is come upon thee, and thou faintest; it toucheth thee, and thou art troubled.
- World English Bible (WEB)
- But now it has come to you, and you faint. It touches you, and you are troubled.
- American Standard Version (ASV)
- But now it is come unto thee, and thou faintest; It toucheth thee, and thou art troubled.
- Bible in Basic English (BBE)
- But now it has come on you and it is a weariness to you; you are touched by it and your mind is troubled.
- Darby Translation (DBY)
- But now it is come upon thee, and thou grievest; it toucheth thee, and thou art troubled.
- Webster's Bible (WBS)
- But now it hath come upon thee, and thou faintest; it toucheth thee, and thou art troubled.
- Young's Literal Translation (YLT)
- But now, it cometh in unto thee, And thou art weary; It striketh unto thee, and thou art troubled.
Read in context
- 3ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.
- 4ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
- 5ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;
- 6ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ?
- 7ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?
Cross references
- Job 19:21 ಯೋಬನು 19:21ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ.
- 2 Corinthians 4:16 2 ಕೊರಿಂಥದವರಿಗೆ 4:16ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
- Job 2:5 ಯೋಬನು 2:5ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
- Hebrews 12:3 ಇಬ್ರಿಯರಿಗೆ 12:3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- 2 Corinthians 4:1 2 ಕೊರಿಂಥದವರಿಗೆ 4:1ಆದದರಿಂದ ನಾವು ಕರುಣೆಯಿಂದ ಈ ಸೇವೆಯನ್ನು ಹೊಂದಿದವರಾಗಿರಲಾಗಿ ಧೈರ್ಯಗೆಡುವದಿಲ್ಲ.
- Proverbs 24:10 ಜ್ಞಾನೋಕ್ತಿಗಳು 24:10ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ ನಿನ್ನ ಬಲವು ಕೊಂಚವಾಗಿದೆ.
- Job 3:25–26 ಯೋಬನು 3:25–26ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು. ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
- Hebrews 12:5 ಇಬ್ರಿಯರಿಗೆ 12:5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
- Job 1:11 ಯೋಬನು 1:11ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
- Job 6:14 ಯೋಬನು 6:14ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ.