Job · chapter 4 · verse 6
Job 4:6 in Kannada
ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ?
Ninna bhayavoo bharavaseyoo ninna nireeksheyoo ninna maargagala yathaartha teyoo ive allavo?
Job 4:6 in English
- King James Version (KJV)
- [Is] not [this] thy fear, thy confidence, thy hope, and the uprightness of thy ways?
- World English Bible (WEB)
- Isn’t your piety your confidence? Isn’t the integrity of your ways your hope?
- American Standard Version (ASV)
- Is not thy fear [of God] thy confidence, [And] the integrity of thy ways thy hope?
- Bible in Basic English (BBE)
- Is not your fear of God your support, and your upright way of life your hope?
- Darby Translation (DBY)
- Hath not thy piety been thy confidence, and the perfection of thy ways thy hope?
- Webster's Bible (WBS)
- [Is] not [this] thy fear, thy confidence, thy hope, and the uprightness of thy ways?
- Young's Literal Translation (YLT)
- Is not thy reverence thy confidence? Thy hope — the perfection of thy ways?
Read in context
- 4ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
- 5ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;
- 6ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ?
- 7ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?
- 8ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.
Cross references
- Proverbs 3:26 ಜ್ಞಾನೋಕ್ತಿಗಳು 3:26ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
- Proverbs 14:26 ಜ್ಞಾನೋಕ್ತಿಗಳು 14:26ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
- Job 1:1 ಯೋಬನು 1:1ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
- Job 17:15 ಯೋಬನು 17:15ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
- Job 23:11–12 ಯೋಬನು 23:11–12ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು. ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Job 13:15 ಯೋಬನು 13:15ಆತನು ನನ್ನನ್ನು ಕೊಂದರೂ ನಾನು ಆತನಲ್ಲಿ ಭರವಸೆ ಇಡುವೆನು, ಆದರೆ ನನ್ನ ಮಾರ್ಗ ಗಳನ್ನು ಉಳಿಸಿಕೊಳ್ಳುವೆನು.
- Job 16:17 ಯೋಬನು 16:17ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ.
- Job 29:12–17 ಯೋಬನು 29:12–17ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- 1 Peter 1:13 1 ಪೇತ್ರನು 1:13ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿ ಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷ ನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನೀರಿಕ್ಷೆಯನ್ನು ಅಂತ್ಯದವರೆಗೆ ಇಡಿರಿ.
- 2 Kings 20:3 2 ಅರಸುಗಳು 20:3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
- 1 Peter 1:17 1 ಪೇತ್ರನು 1:17ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತ ವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆ ಯೆಂದು ಬೇಡಿಕೊಳ್ಳುವವರಾಗಿರಲಾಗಿ ನಿಮ್ಮ ಪ್ರವಾಸ ಕಾಲವನ್ನು ಭಯದಿಂದ ಕಳೆಯಿರಿ.
- Job 1:8–10 ಯೋಬನು 1:8–10ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು. ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ? ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ.