Job · chapter 4 · verse 8
Job 4:8 in Kannada
ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.
Naanu kanda haage dushtatanavannu uluvavaroo dushtatanavannu bittuva varoo adanne koyyuttaare.
Job 4:8 in English
- King James Version (KJV)
- Even as I have seen, they that plow iniquity, and sow wickedness, reap the same.
- World English Bible (WEB)
- According to what I have seen, those who plow iniquity and sow trouble, reap the same.
- American Standard Version (ASV)
- According as I have seen, they that plow iniquity, And sow trouble, reap the same.
- Bible in Basic English (BBE)
- What I have seen is that those by whom trouble has been ploughed, and evil planted, get the same for themselves.
- Darby Translation (DBY)
- Even as I have seen, they that plough iniquity and sow mischief, reap the same.
- Webster's Bible (WBS)
- Even as I have seen, they that plow iniquity, and sow wickedness, reap the same.
- Young's Literal Translation (YLT)
- As I have seen — ploughers of iniquity, And sowers of misery, reap it!
Read in context
- 6ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ?
- 7ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?
- 8ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.
- 9ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,
- 10ಸಿಂಹದ ಘರ್ಜನೆಯೂ ಕ್ರೂರಸಿಂಹದ ಶಬ್ದವೂ ಸಿಂಹದ ಮರಿ ಗಳ ಹಲ್ಲುಗಳೂ ಮುರಿಯಲ್ಪಟ್ಟಿವೆ.
Cross references
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Proverbs 22:8 ಜ್ಞಾನೋಕ್ತಿಗಳು 22:8ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
- Hosea 8:7 ಹೋಶೇಯ 8:7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
- 2 Corinthians 9:6 2 ಕೊರಿಂಥದವರಿಗೆ 9:6ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
- Jeremiah 4:18 ಯೆರೆಮೀಯ 4:18ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
- Hosea 10:12–13 ಹೋಶೇಯ 10:12–13ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ. ನೀವು ದುಷ್ಟತ್ವವನ್ನು ಬಿತ್ತು ಅನ್ಯಾಯವನ್ನು ಕೊಯ್ದಿರಿ. ಸುಳ್ಳಿನ ಫಲವನ್ನು ತಿಂದಿದ್ದೀರಿ; ನಿನ್ನ ಮಾರ್ಗದಲ್ಲಿಯೂ ನಿನ್ನ ಬಲಿಷ್ಠರಾದ ಹಲವರಲ್ಲಿಯೂ ಭರವಸೆಯಿಟ್ಟಿದ್ದೀ.
- Job 15:35 ಯೋಬನು 15:35ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
- Psalm 7:14–16 ಕೀರ್ತನೆಗಳು 7:14–16ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು. ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.