Job · chapter 40 · verse 10
Job 40:10 in Kannada
ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
Gaambheeryadindaloo ghanateyinda loo ninnannu alankarisiko; mahimeyannoo prabheyannoo dharisiko.
Job 40:10 in English
- King James Version (KJV)
- Deck thyself now [with] majesty and excellency; and array thyself with glory and beauty.
- World English Bible (WEB)
- “Now deck yourself with excellency and dignity. Array yourself with honor and majesty.
- American Standard Version (ASV)
- Deck thyself now with excellency and dignity; And array thyself with honor and majesty.
- Bible in Basic English (BBE)
- Put on the ornaments of your pride; be clothed with glory and power:
- Darby Translation (DBY)
- Deck thyself now with glory and excellency, and clothe thyself with majesty and splendour.
- Webster's Bible (WBS)
- Deck thyself now [with] majesty and excellence; and array thyself with glory and beauty.
- Young's Literal Translation (YLT)
- Put on, I pray thee, excellency and loftiness, Yea, honour and beauty put on.
Read in context
- 8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- 9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- 10ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
- 11ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
- 12ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
Cross references
- Psalm 93:1 ಕೀರ್ತನೆಗಳು 93:1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
- Psalm 149:4 ಕೀರ್ತನೆಗಳು 149:4ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
- Isaiah 59:17 ಯೆಶಾಯ 59:17ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
- Psalm 45:3–4 ಕೀರ್ತನೆಗಳು 45:3–4ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ. ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
- Psalm 104:1–2 ಕೀರ್ತನೆಗಳು 104:1–2ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ನನ್ನ ದೇವರಾದ ಓ ಕರ್ತನೇ, ನೀನು ಬಹಳ ದೊಡ್ಡವನಾಗಿದ್ದು ಗೌರವ ವನ್ನೂ ಪ್ರಭೆಯನ್ನೂ ಹೊದ್ದುಕೊಂಡಿದ್ದೀ. ಆತನು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುವಾತನೂ ಆಕಾಶ ವನ್ನು ಪರದೆ ಹಾಗೆ ಹಾಸುವಾತನೂ ಆಗಿದ್ದಾನೆ.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Psalm 90:16–17 ಕೀರ್ತನೆಗಳು 90:16–17ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು; ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Exodus 28:2 ವಿಮೋಚನಕಾಂಡ 28:2ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
- Psalm 21:5 ಕೀರ್ತನೆಗಳು 21:5ನ್ನ ರಕ್ಷಣೆಯಲ್ಲಿ ಅವನ ಹೆಚ್ಚಳವು ದೊಡ್ಡದಾಗಿದೆ, ಗೌರವವನ್ನೂ ಘನತೆಯನ್ನೂ ಅವನ ಮೇಲೆ ಇಡುತ್ತೀ.
- 1 Chronicles 29:11 1 ಪೂರ್ವಕಾಲವೃತ್ತಾಂತ 29:11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- Job 39:19 ಯೋಬನು 39:19ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ?
- 1 Corinthians 15:54 1 ಕೊರಿಂಥದವರಿಗೆ 15:54ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.