Job · chapter 40 · verse 13
Job 40:13 in Kannada
ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು.
Ava rannu ottaagi dhooliyalli adagisu; avara mukhagalannu guptadalli kattihaaku.
Job 40:13 in English
- King James Version (KJV)
- Hide them in the dust together; [and] bind their faces in secret.
- World English Bible (WEB)
- Hide them in the dust together. Bind their faces in the hidden place.
- American Standard Version (ASV)
- Hide them in the dust together; Bind their faces in the hidden [place].
- Bible in Basic English (BBE)
- Let them be covered together in the dust; let their faces be dark in the secret place of the underworld.
- Darby Translation (DBY)
- Hide them in the dust together; bind their faces in secret.
- Webster's Bible (WBS)
- Hide them in the dust together; bind their faces in secret.
- Young's Literal Translation (YLT)
- Hide them in the dust together, Their faces bind in secret.
Read in context
- 11ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
- 12ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- 13ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು.
- 14ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು.
- 15ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ.
Cross references
- Isaiah 2:10 ಯೆಶಾಯ 2:10ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
- Esther 7:8 ಎಸ್ತೇರಳು 7:8ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
- Job 36:13 ಯೋಬನು 36:13ಹೃದಯದಲ್ಲಿ ಕಪಟ ಇರು ವವರು ಕೋಪವನ್ನು ಕೂಡಿಸುತ್ತಾರೆ. ಆತನು ಅವರನ್ನು ಬಂಧಿಸಿದರೆ ಅವರು ಮೊರೆಯಿಡುವದಿಲ್ಲ.
- Job 14:13 ಯೋಬನು 14:13ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು.
- Psalm 49:14 ಕೀರ್ತನೆಗಳು 49:14ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
- John 11:44 ಯೋಹಾನನು 11:44ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.