Job · chapter 40 · verse 14
Job 40:14 in Kannada
ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು.
Aaga naanoo ninna balagai ninnannu rakshisitendu ninage arike maaduvenu.
Job 40:14 in English
- King James Version (KJV)
- Then will I also confess unto thee that thine own right hand can save thee.
- World English Bible (WEB)
- Then I will also admit to you that your own right hand can save you.
- American Standard Version (ASV)
- Then will I also confess of thee That thine own right hand can save thee.
- Bible in Basic English (BBE)
- Then I will give praise to you, saying that your right hand is able to give you salvation.
- Darby Translation (DBY)
- Then will I also praise thee, because thy right hand saveth thee.
- Webster's Bible (WBS)
- Then will I also confess to thee that thy own right hand can save thee.
- Young's Literal Translation (YLT)
- And even I — I do praise thee, For thy right hand giveth salvation to thee.
Read in context
- 12ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- 13ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು.
- 14ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು.
- 15ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ.
- 16ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು.
Cross references
- Romans 5:6 ರೋಮಾಪುರದವರಿಗೆ 5:6ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
- Ephesians 2:4–9 ಎಫೆಸದವರಿಗೆ 2:4–9ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Psalm 44:6 ಕೀರ್ತನೆಗಳು 44:6ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ.
- Isaiah 40:29 ಯೆಶಾಯ 40:29ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.