Job · chapter 40 · verse 15
Job 40:15 in Kannada
ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ.
Naanu ninna kooda nirmisida neeraaneyannu nodu; adu ettina haage hullannu meyuttade.
Job 40:15 in English
- King James Version (KJV)
- Behold now behemoth, which I made with thee; he eateth grass as an ox.
- World English Bible (WEB)
- “See now behemoth, which I made as well as you. He eats grass as an ox.
- American Standard Version (ASV)
- Behold now, behemoth, which I made as well as thee; He eateth grass as an ox.
- Bible in Basic English (BBE)
- See now the Great Beast, whom I made, even as I made you; he takes grass for food, like the ox.
- Darby Translation (DBY)
- See now the behemoth, which I made with thee: he eateth grass as an ox.
- Webster's Bible (WBS)
- Behold now behemoth, which I made with thee; he eateth grass as an ox.
- Young's Literal Translation (YLT)
- Lo, I pray thee, Behemoth, that I made with thee: Grass as an ox he eateth.
Read in context
- 13ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು.
- 14ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು.
- 15ನಾನು ನಿನ್ನ ಕೂಡ ನಿರ್ಮಿಸಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ಮೇಯುತ್ತದೆ.
- 16ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು.
- 17ತನ್ನ ಬಾಲವನ್ನು ದೇವ ದಾರಿನ ಹಾಗೆ ಬೊಗ್ಗಿಸುತ್ತದೆ; ಅದರ ಸೊಂಟದ ನರಗಳು ಸುತ್ತಿ ಹೆಣೆದು ಕೊಂಡಿವೆ.
Cross references
- Genesis 1:24–26 ಆದಿಕಾಂಡ 1:24–26ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು. ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು. ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
- Job 40:20 ಯೋಬನು 40:20ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ.
- Psalm 104:14 ಕೀರ್ತನೆಗಳು 104:14ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.
- Job 39:8 ಯೋಬನು 39:8ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.