Job · chapter 40 · verse 2
Job 40:2 in Kannada
ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
Sarvashaktana sangada vaadisuvavanu aatanige shikshana koduvano? Devarannu gadarisu vavanu adakke uttarakodali endu helidanu.
Job 40:2 in English
- King James Version (KJV)
- Shall he that contendeth with the Almighty instruct [him]? he that reproveth God, let him answer it.
- World English Bible (WEB)
- “Shall he who argues contend with the Almighty? He who argues with God, let him answer it.”
- American Standard Version (ASV)
- Shall he that cavilleth contend with the Almighty? He that argueth with God, let him answer it.
- Bible in Basic English (BBE)
- Will he who is protesting give teaching to the Ruler of all? Let him who has arguments to put forward against God give an answer.
- Darby Translation (DBY)
- Shall he that will contend with the Almighty instruct [him]? he that reproveth God, let him answer it.
- Webster's Bible (WBS)
- Shall he that contendeth with the Almighty instruct [him] ? he that reproveth God, let him answer it.
- Young's Literal Translation (YLT)
- Is the striver with the Mighty instructed? The reprover of God, let him answer it.
Read in context
- 1ಕರ್ತನು ಯೋಬನಿಗೆ ಉತ್ತರ ಕೊಟ್ಟು--
- 2ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
- 3ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು--
- 4ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
Cross references
- 1 Corinthians 2:16 1 ಕೊರಿಂಥದವರಿಗೆ 2:16ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Isaiah 40:14 ಯೆಶಾಯ 40:14ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
- Romans 11:34–36 ರೋಮಾಪುರದವರಿಗೆ 11:34–36ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು? ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್. ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Job 33:13 ಯೋಬನು 33:13ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
- Isaiah 50:8 ಯೆಶಾಯ 50:8ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ.
- Isaiah 45:9–11 ಯೆಶಾಯ 45:9–11ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ? ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ. ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
- Romans 9:19–23 ರೋಮಾಪುರದವರಿಗೆ 9:19–23ಆಗ ನೀನು ನನಗೆ--ಹಾಗಾದರೆ ಆತನು ಇನ್ನು ತಪ್ಪು ಕಂಡುಹಿಡಿಯುವದು ಹೇಗೆ? ಆತನ ಚಿತ್ತವನ್ನು ಎದುರಿಸುವದು ಯಾರಿಂದಾದೀತು ಎಂದು ಕೇಳುವಿ. ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ? ಒಂದು ಪಾತ್ರೆಯನ್ನು ಗೌರ ವಕ್ಕೂ ಇನ್ನೊಂದನ್ನು ಅಗೌರವಕ್ಕೂ ಒಂದೇ ಮುದ್ದೆ ಯಿಂದ ಮಾಡುವದಕ್ಕೆ ಕುಂಬಾರನಿಗೆ ಮಣ್ಣಿನ ಮೇಲೆ ಅಧಿಕಾರವಿಲ್ಲವೋ? ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- Matthew 20:11 ಮತ್ತಾಯನು 20:11ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ--
- Job 9:3 ಯೋಬನು 9:3ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- Ezekiel 18:2 ಯೆಹೆಜ್ಕೇಲನು 18:2ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
- Job 27:2 ಯೋಬನು 27:2ನನ್ನ ನ್ಯಾಯವನ್ನು ತೊಲಗಿಸಿದ ದೇವರ ಜೀವದೊಂದಿಗೆ ನನ್ನ ಜೀವವನ್ನು ಕಹಿಮಾಡಿದ ಸರ್ವಶಕ್ತನ ಜೀವದೊಂದಿಗೆ
- Job 10:3–7 ಯೋಬನು 10:3–7ನೀನು ಬಲಾತ್ಕಾರ ಮಾಡುವದೂ ನಿನ್ನ ಕೈಕೆಲಸವನ್ನು ಅಲಕ್ಷ್ಯಮಾಡುವದೂ ದುಷ್ಟರ ಆಲೋ ಚನೆಯ ಮೇಲೆ ಪ್ರಕಾಶಿಸುವದೂ ನಿನಗೆ ಒಳ್ಳೆಯದೆ ನಿಸುತ್ತದೆಯೋ? ನಿನಗೆ ಮಾಂಸದ ಕಣ್ಣುಗಳುಂಟೋ ಅಥವಾ ಮನುಷ್ಯನು ನೋಡುವಂತೆಯೇ ನೀನೂ ನೋಡುತ್ತೀಯೋ; ನಿನ್ನ ದಿವಸಗಳು ಮನುಷ್ಯನ ದಿವಸಗಳ ಹಾಗಿವೆಯೋ ಅಥವಾ ನಿನ್ನ ವರುಷಗಳು ಮನುಷ್ಯನ ದಿವಸಗಳಂತಿವೆಯೋ ನನ್ನ ಅಕ್ರಮವನ್ನು ವಿಚಾರಿಸುತ್ತೀ; ನನ್ನ ಪಾಪವನ್ನು ಹುಡುಕುತ್ತೀ. ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;