Job · chapter 40 · verse 21
Job 40:21 in Kannada
ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ.
Neralaada gidagala kelage aapina mareyalliyoo kesarinalliyoo malaguttade.
Job 40:21 in English
- King James Version (KJV)
- He lieth under the shady trees, in the covert of the reed, and fens.
- World English Bible (WEB)
- He lies under the lotus trees, in the covert of the reed, and the marsh.
- American Standard Version (ASV)
- He lieth under the lotus-trees, In the covert of the reed, and the fen.
- Bible in Basic English (BBE)
- He takes his rest under the trees of the river, and in the pool, under the shade of the water-plants.
- Darby Translation (DBY)
- He lieth under lotus-bushes, in the covert of the reed and fen:
- Webster's Bible (WBS)
- He lieth under the shady trees, in the covert of the reed, and fens.
- Young's Literal Translation (YLT)
- Under shades he lieth down, In a secret place of reed and mire.
Read in context
- 19ಅದೇ ದೇವರ ಮಾರ್ಗಗಳಲ್ಲಿ ಪ್ರಾಮುಖ್ಯವಾ ದ್ದದು; ಅದನ್ನು ನಿರ್ಮಿಸಿದವನು ಅದರ ಖಡ್ಗವು ಅವನನ್ನು ಸಂಧಿಸುವಂತೆ ಮಾಡಬಲ್ಲನು.
- 20ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ.
- 21ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ.
- 22ನೆರಳಾದ ಗಿಡಗಳು ತಮ್ಮ ನೆರಳಾಗಿ ಅದನ್ನು ಮುಚ್ಚಿಕೊಳ್ಳುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ.
- 23ಇಗೋ, ನದಿಯಲ್ಲಿ ಅವನು ಕುಡಿಯುತ್ತಾನೆ. ಅವಸರ ಮಾಡನು. ಯೊರ್ದನ್ ತನ್ನ ಬಾಯಿಯಲ್ಲಿ ಎಳೆಯುವಂತೆ ಅದು ಭರವಸೆ ಇಟ್ಟಿದೆ.ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ.
Cross references
- Isaiah 35:7 ಯೆಶಾಯ 35:7ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
- Isaiah 19:6–7 ಯೆಶಾಯ 19:6–7ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು. ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು.