Job · chapter 40 · verse 23
Job 40:23 in Kannada
ಇಗೋ, ನದಿಯಲ್ಲಿ ಅವನು ಕುಡಿಯುತ್ತಾನೆ. ಅವಸರ ಮಾಡನು. ಯೊರ್ದನ್ ತನ್ನ ಬಾಯಿಯಲ್ಲಿ ಎಳೆಯುವಂತೆ ಅದು ಭರವಸೆ ಇಟ್ಟಿದೆ.ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ.
Igo, nadiyalli avanu kudiyuttaane. Avasara maadanu. Yordan tanna baayiyalli eleyuvante adu bharavase ittide.adu adannu tanna kannugalinda tegedubiduttade; adara moogu urlugalinda tiviyuttade.
Job 40:23 in English
- King James Version (KJV)
- Behold, he drinketh up a river, [and] hasteth not: he trusteth that he can draw up Jordan into his mouth.
- World English Bible (WEB)
- Behold, if a river overflows, he doesn’t tremble. He is confident, though the Jordan swells even to his mouth.
- American Standard Version (ASV)
- Behold, if a river overflow, he trembleth not; He is confident, though a Jordan swell even to his mouth.
- Bible in Basic English (BBE)
- Truly, if the river is overflowing, it gives him no cause for fear; he has no sense of danger, even if Jordan is rushing against his mouth.
- Darby Translation (DBY)
- Lo, the river overfloweth — he startleth not: he is confident though a Jordan break forth against his mouth.
- Webster's Bible (WBS)
- Behold, he drinketh up a river, [and] hasteth not: he trusteth that he can draw up Jordan into his mouth.
- Young's Literal Translation (YLT)
- Lo, a flood oppresseth — he doth not haste, He is confident though Jordan Doth come forth unto his mouth.
Read in context
- 21ನೆರಳಾದ ಗಿಡಗಳ ಕೆಳಗೆ ಆಪಿನ ಮರೆಯಲ್ಲಿಯೂ ಕೆಸರಿನಲ್ಲಿಯೂ ಮಲಗುತ್ತದೆ.
- 22ನೆರಳಾದ ಗಿಡಗಳು ತಮ್ಮ ನೆರಳಾಗಿ ಅದನ್ನು ಮುಚ್ಚಿಕೊಳ್ಳುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ.
- 23ಇಗೋ, ನದಿಯಲ್ಲಿ ಅವನು ಕುಡಿಯುತ್ತಾನೆ. ಅವಸರ ಮಾಡನು. ಯೊರ್ದನ್ ತನ್ನ ಬಾಯಿಯಲ್ಲಿ ಎಳೆಯುವಂತೆ ಅದು ಭರವಸೆ ಇಟ್ಟಿದೆ.ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ.
- 24ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ.
Cross references
- Genesis 13:10 ಆದಿಕಾಂಡ 13:10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- Isaiah 37:25 ಯೆಶಾಯ 37:25ನಾನೇ ಅಗೆದು ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲಿನಿಂದ ಐಗು ಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಹೇಳಿದ್ದೀ.
- Psalm 55:8 ಕೀರ್ತನೆಗಳು 55:8ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
- Joshua 3:15 ಯೆಹೋಶುವ 3:15ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡವಿಾರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).